israel

ಹೆಜ್ಬೊಲ್ಲಾಹ್ ಹೆಡೆಮುರಿ ಕಟ್ಟಿದ ಇಸ್ರೇಲ್; ದಕ್ಷಿಣ ಲೆಬನಾನ್ ನಲ್ಲಿದ್ದ ಉಗ್ರ ಸಂಘಟನೆ ಮುಖ್ಯಸ್ಥನ ಭೀಕರ ಹತ್ಯೆ!
ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರಿಗೆ ರಾತ್ರಿಯ ದಾಳಿಯ ಸಮಯದಲ್ಲಿ "ಹೆಜ್ಬೊಲ್ಲಾಹ್‌ನ ನಾಸ್ರ್ ಘಟಕದ ಕಮಾಂಡರ್ ಹತ್ಯೆ ಬಗ್ಗೆ ವಿವರಿಸಲಾಯಿತು" ಎಂದು ಇಸ್ರೇಲ್ ರಕ್ಷಣಾ ಸಚಿವಾಲಯ ತಿಳಿಸಿದೆ.

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ
ಇರಾನ್-ಇಸ್ರೇಲ್ ಸಂಘರ್ಷದಲ್ಲಿ ಭಾಗಿಯಾಗಲು ಯುಎಇ ಯಾವುದೇ ಇಚ್ಛೆಯನ್ನು ಹೊಂದಿಲ್ಲ. ಅಂತೆಯೇ ತನ್ನ ಭೂ ಪ್ರದೇಶವನ್ನು ಎರಡೂ ಕಡೆಯಿಂದ ಲಾಂಚ್ ಪ್ಯಾಡ್ ಆಗಿ ಬಳಸಲು ಬಿಡುವುದಿಲ್ಲ..

ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್‌ನಲ್ಲಿರುವ ಭಾರತೀಯನಿಗೆ ಗಂಭೀರ ಗಾಯ
ಭಾನುವಾರ ಗಾಯಗೊಂಡಿದ್ದ ವ್ಯಕ್ತಿಗೆ ಟೆಲ್ ಅವಿವ್‌ನ ಇಚಿಲೋವ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಇರಾನ್ ತೈಲ ಘಟಕಗಳ ಮೇಲೆ ದಾಳಿ: ಮಿತ್ರಪಡೆಗಳಲ್ಲಿ ಬಿರುಕು; ಇಸ್ರೇಲ್ ಗೆ 'WTF' ಸಂದೇಶ ಕಳುಹಿಸಿದ ಶ್ವೇತಭವನ!
ಫೆಬ್ರವರಿ 28 ರಂದು ಯುದ್ಧ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ ದೊಡ್ಡ ಭಿನ್ನಮತ ಉಂಟಾಗಿದೆ ಎಂದು ಸುದ್ದಿವಾಹಿನಿ ಆಕ್ಸಿಯೋಸ್ ವರದಿ ಮಾಡಿದೆ.

'ಇರಾನ್ ದೇಶದ ಬೆಳವಣಿಗೆಗಳು ನಮಗೆ ಗಂಭೀರ ಆತಂಕ ವಿಷಯ; ಮಾನವೀಯ ನೆಲೆಯಲ್ಲಿ IRIS Lavan ಡಾಕಿಂಗ್‌ಗೆ ಅನುಮತಿ': ಎಸ್ ಜೈಶಂಕರ್; Video
ಫೆಬ್ರವರಿ 20ರಂದು ಭಾರತ ಸರ್ಕಾರ ಪ್ರಕಟಿಸಿದ ಹೇಳಿಕೆಯಲ್ಲಿ ಕೂಡ ಘರ್ಷಣೆಯಲ್ಲಿ ಸಂಬಂಧಪಟ್ಟವರೆಲ್ಲರೂ ಸಹನಶೀಲತೆ ತೋರಿಸಿ ಉದ್ವಿಗ್ನತೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು.

West Asia conflict: ಇರಾನ್‌ನ ಪ್ರಮುಖ ತೈಲ ಘಟಕ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಯುದ್ಧ; Video
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಟ್ರೂತ್ ಸೋಷಿಯಲ್ ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಇನ್ನಷ್ಟು ಇರಾನ್ ಅಧಿಕಾರಿಗಳು ಗುರಿಯಾಗಲಿದ್ದಾರೆ ಎಂದು ಎಚ್ಚರಿಸಿದರು.

'ಒಪ್ಪಂದ ಮಾಡಿಕೊಳ್ಳೋಣ ಎಂದು ಇರಾನ್ ಹೇಳುತ್ತಿದೆ, ನೀವು ಸ್ವಲ್ಪ ತಡವಾಗಿ ಬಂದಿದ್ದೀರಿ ಎಂದು ನಾನು ಹೇಳಿದೆ': Donald Trump
ಟ್ರಂಪ್ ಅವರ ಮಾತಿನಂತೆ, ಅಮೆರಿಕದ ಸೈನ್ಯ ಇಸ್ರೇಲಿ ಪಡೆಗಳೊಂದಿಗೆ ಸಮನ್ವಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ಸಾಮರ್ಥ್ಯವನ್ನು ಪ್ರತಿ ಗಂಟೆಯೂ ನಾಶ ಮಾಡುತ್ತಿದೆ.

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ; ವಾರಕ್ಕೆ $3 ಬಿಲಿಯನ್ ವೆಚ್ಚ!
ಸುರಕ್ಷತಾ ಪರಿಸ್ಥಿತಿಗೆ ಹೊಂದಿಕೊಳ್ಳುವ ರಕ್ಷಣಾ ನೀತಿಯನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಯಾವುದೇ ತಕರಾರು ಇಲ್ಲ. ಆದರೆ ಇದೇ ವೇಳೆ ಆರ್ಥಿಕತೆ ಬಂದ್ ನಿಂದಾಗಿ ಭಾರೀ ಆರ್ಥಿಕ ವೆಚ್ಚವನ್ನು ಹೊಂದಿದೆ" ಎಂದು ರೋಮ್ ಎಚ್ಚರಿಸಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ: 'ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ'- Donald Trump
ಸಂಘರ್ಷ ಇಂದು ಆರನೇ ದಿನಕ್ಕೆ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಟ್ರಂಪ್ ಈ ಹೇಳಿಕೆ ನೀಡಿದರು. ಶ್ರೀಲಂಕಾ ಕರಾವಳಿಯ ಬಳಿ ಅಮೆರಿಕದ ಜಲಾಂತರ್ಗಾಮಿ ನೌಕೆ ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ್ದು, ಮಧ್ಯಪ್ರಾಚ್ಯದಲ್ಲಿ ಹೊಸ ಸ್ಫೋಟಗಳು ಸಂಭವಿಸಿವೆ.

