Israeli President

ಇಸ್ರೇಲ್ ಅಧ್ಯಕ್ಷ ಹೆರ್ಜೋಗ್- ಪ್ರಧಾನಿ ಮೋದಿ ಭೇಟಿ, ಮಾತುಕತೆ: ರಾಜಕಾಂತ್ರಿಕತೆ ಮೂಲಕ ಪ್ಯಾಲೆಸ್ತೀನ್ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯ
ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.

ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ಸ್ವಾಗತಿಸಿದ ಇಸ್ರೇಲ್ ಅಧ್ಯಕ್ಷ, ಇದು ಭಾರತೀಯರಿಗೆ ನೀಡಿದ ಗೌರವ ಎಂದ ಮೋದಿ
ಮೂರು ದಿನಗಳ ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಸ್ರೇಲ್ ಅಧ್ಯಕ್ಷ ರುವೆನ್ ರಿವಿನ್....

ಭಯೋತ್ಪಾದನೆ ವಿರುದ್ಧದ ಹೋರಾಡಲು ಜಾಗತಿಕ ಸಮುದಾಯಕ್ಕೆ ಪ್ರಧಾನಿ ಮೋದಿ ಕರೆ
ಭಯೋತ್ಪಾದನೆಯನ್ನು ಬೆಂಬಲಿಸಿ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದು, ಭಯೋತ್ಪಾದನೆ ವಿರುದ್ಧ ಹೋರಾಡಲು ಜಾಗತಿಕ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ: ಇಸ್ರೇಲ್ ಅಧ್ಯಕ್ಷ ರ್ಯೂವೆನ್ ರಿವ್ಲಿನ್
8 ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಇಸ್ರೇಲ್ ಅಧ್ಯಕ್ಷ ರ್ಯೂವೆನ್ ರಿವ್ಲಿನ್ ಭಯೋತ್ಪಾದನೆ ನಿರ್ನಾಮ ಮಾಡುವ ವಿಚಾರದಲ್ಲಿ ಭಾರತಕ್ಕೆ ಬೆಂಬಲ ನೀಡುತ್ತೇವೆ ಎಂದು ಘೋಶಿಸಿದ್ದಾರೆ.

