ವಿದೇಶನಾಲ್ವರು ಇಸ್ರೇಲ್ ಒತ್ತೆಯಾಳುಗಳ ರಕ್ಷಣಾ ಕಾರ್ಯಾಚರಣೆ ವೇಳೆ ವೈಮಾನಿಕ ದಾಳಿ: 274 ಪ್ಯಾಲೆಸ್ತೀನಿಯರು ಸಾವು!
ಇಸ್ರೇಲ್ ಒತ್ತೆಯಾಳು ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮ ನಾಲ್ಕು ಜನರನ್ನು ಸುರಕ್ಷಿತವಾಗಿ ರಕ್ಷಿಸಿದೆ. ಇಸ್ರೇಲಿ ದಾಳಿಯಲ್ಲಿ ಮಕ್ಕಳು ಸೇರಿದಂತೆ 274 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ.