Israeli strikes

ಇಸ್ರೇಲ್ ದಾಳಿ: ಇರಾನ್‌ನ ರೆವಲ್ಯೂಷನರಿ ಗಾರ್ಡ್ ನಾಯಕ ಜನರಲ್ ಹುಸೇನ್ ಸಲಾಮಿ ಹತ್ಯೆ
ಇರಾನ್ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರನ್ನು ಹತ್ಯೆ ಮಾಡಲಾಗಿದೆ.

Israeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!
ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 64 ಕ್ಕೆ ಏರಿದೆ.

ಗಾಜಾ: ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ ಹಿರಿಯ ರಾಜಕೀಯ ನಾಯಕ ಸೇರಿದಂತೆ 19 ಪ್ಯಾಲೆಸ್ಟೀನಿಯನ್ನರ ಸಾವು
ಹಮಾಸ್ ತನ್ನ ರಾಜಕೀಯ ಬ್ಯೂರೋ ಮತ್ತು ಪ್ಯಾಲೆಸ್ಟೀನಿಯನ್ ಸಂಸತ್ತಿನ ಸದಸ್ಯ ಸಲಾಹ್ ಬರ್ದಾವಿಲ್, ದಕ್ಷಿಣ ನಗರ ಖಾನ್ ಯೂನಿಸ್ ಬಳಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ

ಇಸ್ರೇಲ್ ಕದನ ವಿರಾಮ ಉಲ್ಲಂಘನೆ: ಗಾಜಾದಾದ್ಯಂತ ವೈಮಾನಿಕ ದಾಳಿ; ಕನಿಷ್ಠ 413 ಪ್ಯಾಲೆಸ್ತೀನಿಯನ್ನರ ಹತ್ಯೆ
ಈ ಅನಿರೀಕ್ಷಿತ ಬಾಂಬ್ ದಾಳಿಯು ಜನವರಿಯಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಉಲ್ಲಂಘಿಸಿದೆ.

ಗಾಜಾವನ್ನು ಪುಡಿಗಟ್ಟುತ್ತಿರುವ ಇಸ್ರೇಲ್: ವಾಯುದಾಳಿಯಲ್ಲಿ 22 ಪ್ಯಾಲೆಸ್ತೀನಿಯರ ಹತ್ಯೆ; ಸಾವಿನ ಸಂಖ್ಯೆ 42,924ಕ್ಕೆ ಏರಿಕೆ!
ಗಾಜಾ ಪಟ್ಟಿಯ ಉತ್ತರದಲ್ಲಿರುವ ಬೀಟ್ ಲಾಹಿಯಾ ನಗರದ ಮೇಲೆ ಇಸ್ರೇಲಿ ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 22 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಪ್ಯಾಲೇಸ್ಟಿನಿಯನ್ ಅಧಿಕೃತ ಸುದ್ದಿ ಸಂಸ್ಥೆ WAFA ವರದಿ ಮಾಡಿದೆ.

ಲೆಬನಾನ್: ಮುನ್ಸಿಪಲ್ ಕಟ್ಟಡ ಮೇಲೆ ಇಸ್ರೇಲ್ ವಾಯುದಾಳಿ; ಮೇಯರ್ ಸೇರಿ ಆರು ಮಂದಿ ಸಾವು
ನಬಾತಿಯೆಹ್ ಮೇಯರ್, ಇತರರ... ಹುತಾತ್ಮರಾಗಿದ್ದು, ಇದು ಹತ್ಯಾಕಾಂಡ, ನಬತಿಯೆಹ್ ಗವರ್ನರ್ ಹೋವೈಡಾ ಟರ್ಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜ್ಬುಲ್ಲಾ ಗುಪ್ತಚರ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ದಾಳಿ; ನಸ್ರಲ್ಲಾ ಉತ್ತರಾಧಿಕಾರಿ ಹಶೆಮ್ ಸಫೀದ್ದೀನ್ ಹತ್ಯೆ?
ಹತ್ಯೆಯಾದ ಹಸನ್ ನಸ್ರಲ್ಲಾ ಅಂತಿಮ ಯಾತ್ರೆಗೆ ಲೆಬನಾನ್ ತಯಾರಿ ನಡೆಸುತ್ತಿರುವ ಸಂದರ್ಭದಲ್ಲೇ ಇಸ್ರೇಲ್ ದಾಳಿ ನಡೆಸಿದ್ದು, ಇದು ಹಿಜ್ಬುಲ್ಲಾದ ಬಂಡುಕೋರರಿಗೆ ಆಘಾತವನ್ನುಂಟು ಮಾಡಿದೆ.

ಇಸ್ರೇಲ್‌ನಿಂದ ಮತ್ತೊಂದು ಭರ್ಜರಿ ಬೇಟೆ: ಹೆಜ್ಬೊಲ್ಲಾ ಮುಖ್ಯಸ್ಥ ನಸ್ರಲ್ಲಾ ಜೊತೆ ಇರಾನ್ ಡೆಪ್ಯೂಟಿ ಕಮಾಂಡರ್ ಹತ್ಯೆ!
ಅಬ್ಬಾಸ್ ನಿಲ್ಫೊರೊಶನ್ ಬ್ರಿಗೇಡಿಯರ್ ಜನರಲ್ ಆಗಿದ್ದರೂ ಲೆಬನಾನ್‌ನಲ್ಲಿ ಕುಡ್ಸ್ ಫೋರ್ಸ್‌ನ ಕಮಾಂಡರ್ ಆಗಿದ್ದರು. ನಿಲ್ಫೊರೊಶನ್ ಅವರು IRGC ಯ ಕಾರ್ಯಾಚರಣೆಗಳ ಕಮಾಂಡ್ ಅನ್ನು ನೋಡಿಕೊಳ್ಳುತ್ತಿದ್ದರು.

ಸಿರಿಯಾ ಮೇಲೆ ಇಸ್ರೇಲ್ ದಾಳಿ: 14 ವಿಜ್ಞಾನಿಗಳು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ
ಮಸ್ಯಾಫ್‌ನಲ್ಲಿರುವ ವೈಜ್ಞಾನಿಕ ಸಂಶೋಧನಾ ಕೇಂದ್ರ ಮತ್ತು ಸಿರಿಯಾದಲ್ಲಿ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುತ್ತಿರುವ ಇತರ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

