Israeli woman

ಹಂಪಿ ಗ್ಯಾಂಗ್ರೇಪ್: ಪ್ರವಾಸಿಗರ ಭದ್ರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ- ಎಚ್.ಕೆ ಪಾಟೀಲ್
ಗುರುವಾರ ರಾತ್ರಿ ಹಂಪಿ ಬಳಿ ಸಂಗೀತ ಕೇಳುತ್ತಾ ಕುಳಿತಿದ್ದಾಗ 27 ವರ್ಷದ ಇಸ್ರೇಲಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಕೇರಳ: 36 ವರ್ಷದ ಇಸ್ರೇಲಿ ಮಹಿಳೆ ಶವ ಪತ್ತೆ; ಲಿವ್ ಇನ್ ಪಾರ್ಟ್ನರ್ ಕೊಲೆ ಮಾಡಿರುವ ಶಂಕೆ
36 ವರ್ಷದ ಇಸ್ರೇಲಿ ಮಹಿಳೆ ಗುರುವಾರ ದಕ್ಷಿಣ ಕೇರಳ ಜಿಲ್ಲೆಯ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ 70 ವರ್ಷದ ಲಿವ್-ಇನ್ ಪಾರ್ಟ್ನರ್ ಆಕೆಯನ್ನು ಕೊಂದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

