ವಿದೇಶಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ ಮಧ್ಯೆ ಈಜಿಪ್ಟ್ನಲ್ಲಿ 2 ಇಸ್ರೇಲಿಗರಿಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಅಧಿಕಾರಿ!
ಈಜಿಪ್ಟ್ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಸ್ರೇಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಇಸ್ರೇಲಿಗಳು ಮತ್ತು ಈಜಿಪ್ಟಿನವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ.