Isreal

ಕಾಕ್‌ಪಿಟ್ ಬಾಗಿಲು ತೆರೆಯುವುದಷ್ಟೇ ನನ್ನ ಅಂತಿಮ ಅವಕಾಶವಾಗಿತ್ತು, ಹಾಗಾಗಿ ನನ್ನಲ್ಲಿದ್ದ ಎಲ್ಲಾ ಶಕ್ತಿ ಬಳಸಿದೆ: ಕೊನೆಯ ಕ್ಷಣ ಸ್ಮರಿಸಿದ ಕ್ಯಾಪ್ಟನ್ ಸ್ಮಿತ್ ಮಚ್ಚರ್..!
ಬಳಿಕ ಕಾಕ್‌ಪಿಟ್‌ನ ನೆಲದ ಮೇಲೆ ಬಿದ್ದಿದ್ದಾಗ ವಿಮಾನ ಕೆಳಮುಖವಾಗಿ ಇಳಿಯುತ್ತಿರುವುದು ಗಮನಕ್ಕೆ ಬಂದಿತ್ತು. ಗಾಯಗಳಿಂದಾಗಿ ತೀವ್ರ ಗೊಂದಲಕ್ಕೊಳಗಾಗಿದ್ದೆ. ಹೀಗಾಗಿ ಸರಿಯಾಗಿ ನೋಡಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದೆ. ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೆ.

ಇಸ್ರೇಲ್-ಹಮಾಸ್ ಯುದ್ಧ ಅಂತ್ಯ?: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ; ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!
ಈ ಘೋಷಣೆ ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮ ಒಪ್ಪಂದಕ್ಕೆ ಸುಮಾರು ಒಂಬತ್ತು ತಿಂಗಳುಗಳಾದ ನಂತರ ಹೊರಬಂದಿದೆ.

ನೆತನ್ಯಾಹು ಮಾಸ್ಟರ್ ಪ್ಲ್ಯಾನ್ ಲೀಕ್? ಸದ್ದಿಲ್ಲದೆ ಗೂಢಚಾರರ ಜಾಲ ಧ್ವಂಸಗೊಳಿಸಿದ ಮೊಜ್ತಬಾ ಖಮೇನಿ?
ಗುಪ್ತಚರ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕರಾಜ್ ನಗರದಲ್ಲಿ ಖಾನಾಕಿಯನ್ನು ಬಂಧಿಸಲಾಗಿತ್ತು. ಬಂಧನದ ವೇಳೆ ಆತನಿಂದ ಬಂದೂಕುಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

US-Israel ದಾಳಿಯ ಕರಾಳ ಚಿತ್ರಣ; ಧ್ವಂಸಗೊಂಡ ಖಮೇನಿ ನಿವಾಸದ Video ರಿಲೀಸ್; ಬೆಚ್ಚಿಬೀಳಿಸುವಂತಿದೆ ದೃಶ್ಯ..!
ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯ ಮೊದಲ ದಿನವೇ 86 ವರ್ಷದ ಅಲಿ ಖಮೇನಿ ಮೃತಪಟ್ಟಿದ್ದರು.

'ಕೋಟ್ಯಾಂತರ ಭಾರತೀಯರು ಇಸ್ರೇಲ್ ಪರ' ಎಂದ ನೆತನ್ಯಾಹು; 'ವಿಶ್ವಗುರು' ಮೌನ ಭಾರತದ ಮೌಲ್ಯಗಳಿಗೆ ಮಾಡಿದ ದ್ರೋಹ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನೆತನ್ಯಾಹು ಹೇಳಿರುವುದು ತಪ್ಪು. ಇಸ್ರೇಲ್‌ಗೆ ಮೋದಿ ಸರ್ಕಾರದ ಬೆಂಬಲ ಇರಬಹುದು. ಆದರೆ, ಕೋಟ್ಯಂತರ ಭಾರತೀಯರು ಗಾಜಾದಲ್ಲಿನ ಮಾನವ ಹತ್ಯೆ, ಪ್ಯಾಲೆಸ್ತೀನಿಯರ ಬಲವಂತದ ಸ್ಥಳಾಂತರ, ಇರಾನ್ ಮೇಲಿನ ವೈಮಾನಿಕ ದಾಳಿ ಹಾಗೂ ದಕ್ಷಿಣ ಲೆಬನಾನ್‌ನಲ್ಲಿನ ಸೇನಾ ಕಾರ್ಯಾಚರಣೆಯನ್ನು ಖಂಡಿಸುತ್ತಾರೆ.

ಅಮೆರಿಕಾ ವಿರುದ್ಧವೇ ತಿರುಗಿಬಿದ್ದ ಇಸ್ರೇಲ್; ನಾವು ಒಂಟಿಯಲ್ಲ, ನಮ್ಮ ಹಿಂದೆ 140 ಕೋಟಿ ಮಂದಿ ಭಾರತೀಯರಿದ್ದಾರೆ- JD ವ್ಯಾನ್ಸ್‌ಗೆ ನೆತನ್ಯಾಹು ತಿರುಗೇಟು
ಭಾರತವು ಇಸ್ರೇಲ್‌ನ ಅತ್ಯಂತ ದೊಡ್ಡ ಬೆಂಬಲಿಗ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿರುವ ಅವರು, "1.4 ಬಿಲಿಯನ್ ಜನಸಂಖ್ಯೆಯ ಭಾರತದ ಜನರಿಂದ ನಮಗೆ ಅಪಾರ ಬೆಂಬಲವಿದೆ" ಎಂದು ತಿಳಿಸಿದ್ದಾರೆ.

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!
ಇದೇ ವೇಳೆ ತಮ್ಮ ಎಂದಿನ ಶೈಲಿಯಲ್ಲಿ ಮಾತನಾಡಿದ ಟ್ರಂಪ್, "ನೆತನ್ಯಾಹು ಅವರಿಗೆ ಯಾರು ಬಾಸ್ ಎಂಬುದು ಚೆನ್ನಾಗಿ ಗೊತ್ತು" ಎಂದು ಹೇಳುವ ಮೂಲಕ ಜಾಗತಿಕ ರಾಜಕಾರಣದಲ್ಲಿ ಅಮೆರಿಕದ ಪ್ರಾಬಲ್ಯವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ.

ಇಸ್ರೇಲ್-ಲೆಬನಾನ್ ಸಂಘರ್ಷ; ಶಾಂತಿ ಒಪ್ಪಂದ ಮುರಿಯುವ ಭೀತಿ: ಸ್ವಿಟ್ಜರ್ಲೆಂಡ್‌ಗೆ ಜೆ.ಡಿ ವ್ಯಾನ್ಸ್ ದೌಡು, ಇರಾನ್ ಸಮಾಧಾನಪಡಿಸಲು ಕಸರತ್ತು..!
ಇರಾನ್‌ನ ಅಣು ಕಾರ್ಯಕ್ರಮದ ಕುರಿತು ಪ್ರಗತಿ ಸಾಧಿಸುವ ಹಾಗೂ ಲೆಬನಾನ್‌ನಲ್ಲಿ ಶಾಶ್ವತ ಕದನ ವಿರಾಮವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ.

ಕದನ ವಿರಾಮ ಒಪ್ಪಂದವಾದ 24 ಗಂಟೆಗಳಲ್ಲೇ ಲೆಬನಾನ್ ಮೇಲೆ ಇಸ್ರೇಲ್ ದಾಳಿ; ಐವರ ಸಾವು; ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ
ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ಪ್ರಕಾರ, ಶನಿವಾರ ಮುಂಜಾನೆ ದಕ್ಷಿಣ ಲೆಬನಾನ್‌ನ ವಿವಿಧ ಪ್ರದೇಶಗಳ ಮೇಲೆ ಇಸ್ರೇಲ್ 12ಕ್ಕೂ ಹೆಚ್ಚು ವೈಮಾನಿಕ ದಾಳಿಗಳನ್ನು ನಡೆಸಿದೆ ಎಂದು ತಿಳಿದುಬಂದಿದೆ.

