Isreal Attack in gaza

ಶಾಂತಿ ಸೂತ್ರಕ್ಕೆ ಹಮಾಸ್ ಒಪ್ಪಿಗೆ: ಒತ್ತೆಯಾಳುಗಳು ಸೋಮವಾರ ವಾಪಸ್ ಎಂದ ಟ್ರಂಪ್; ಕದನ ವಿರಾಮ ಘೋಷಣೆ ಬಳಿಕವೂ ಇಸ್ರೇಲ್‌ನಿಂದ ದಾಳಿ! Video
ಟ್ರಂಪ್ ಅವರು ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದವನ್ನು ಅಧಿಕೃತವಾಗಿ ಘೋಷಿಸಿದ ಕೆಲವೇ ನಿಮಿಷಗಳ ನಂತರ, ಗಾಝಾದ ಬೀದಿಗಳಲ್ಲಿ ಜನರು ಸಂಭ್ರಮಿಸುತ್ತಿದ್ದ ವೇಳೆ ಇಸ್ರೇಲ್ ನ ಯುದ್ಧವಿಮಾನಗಳು ನಗರ ಭಾಗಗಳ ಮೇಲೆ ಬಾಂಬ್ ದಾಳಿ ನಡೆಸಿದೆ.

ನಾವು ಯುದ್ಧ ನಿಲ್ಲಿಸಲ್ಲ: ಗಾಜಾದಲ್ಲಿ ಇಸ್ರೇಲ್ ನಡೆಸಿದ ಪ್ರಮುಖ ದಾಳಿಯಲ್ಲಿ ಕನಿಷ್ಠ 32 ಪ್ಯಾಲೆಸ್ತೀನಿಯರು ಸಾವು
ಇಸ್ರೇಲ್ ಗಾಜಾದಲ್ಲಿ ಬೃಹತ್ ವಾಯುದಾಳಿ ನಡೆಸಿದೆ. ಕಳೆದ ರಾತ್ರಿ ವಾಯುದಾಳಿಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಅಧಿಕಾರಿಗಳು ವರದಿ ಮಾಡಿದ್ದಾರೆ. ಕದನ ವಿರಾಮಕ್ಕಾಗಿ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಒತ್ತಡದ ಮಧ್ಯೆ ಈ ದಾಳಿಗಳು ನಡೆದಿವೆ.

