ದೇಶಇಸ್ರೇಲ್ ಮಾದರಿಯಲ್ಲಿ ಕಲ್ಲು ತೂರಾಟಗಾರರ ಹೆಡೆ ಮುರಿಕಟ್ಟಿದ ಭಾರತೀಯ ಸೇನೆ, ನಾಲ್ವರ ಬಂಧನ
ಕಣಿವೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ದೊಡ್ಡ ಆತಂಕ ತಂದೊಡ್ಡುತ್ತಿದ್ದ ಕಲ್ಲು ತೂರಾಟಗಾರರಿಗೆ ಪಾಠ ಕಲಿಸಲು ಭಾರತೀಯ ಸೇನೆ ಹೊಸದೊಂದು ಮಾಸ್ಟರ್ ಪ್ಲಾನ್ ಮಾಡಿದ್ದು, ಇದೀಗ ಆ ವಿಶೇಷ ಪ್ಲಾನ್ ನಿಂದಲೇ ನಾಲ್ವರು ಕಲ್ಲು ತೂರಾಟಗಾರರ ಬಂಧಿಸಿದೆ.