Isreal

ಅಣ್ವಸ್ತ್ರ ಕೇಂದ್ರಗಳ ಮೇಲೆ ದಾಳಿ: ಅಮೆರಿಕಾ ಎಚ್ಚರಿಕೆಗೆ ಬಗ್ಗದ ಇರಾನ್; ಇಸ್ರೇಲ್‌ ಮೇಲೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ; 23ಕ್ಕೂ ಹೆಚ್ಚು ಜನರಿಗೆ ಗಾಯ..!
ವಿದೇಶ

ಅಣ್ವಸ್ತ್ರ ಕೇಂದ್ರಗಳ ಮೇಲೆ ದಾಳಿ: ಅಮೆರಿಕಾ ಎಚ್ಚರಿಕೆಗೆ ಬಗ್ಗದ ಇರಾನ್; ಇಸ್ರೇಲ್‌ ಮೇಲೆ ಬ್ಯಾಲಿಸ್ಟಿಕ್ ಮಿಸೈಲ್‌ಗಳ ಸುರಿಮಳೆ; 23ಕ್ಕೂ ಹೆಚ್ಚು ಜನರಿಗೆ ಗಾಯ..!

ಅಮೆರಿಕ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ.

ಹಮಾಸ್ ಇಲ್ಲದೆ, ಗಾಜಾವನ್ನು ಪುನರ್ನಿರ್ಮಿಸಬಹುದು, ಅಂತರರಾಷ್ಟ್ರೀಯ ಸಮುದಾಯ ಇದನ್ನು ಗುರುತಿಸಬೇಕು!
ವಿದೇಶ

ಹಮಾಸ್ ಇಲ್ಲದೆ, ಗಾಜಾವನ್ನು ಪುನರ್ನಿರ್ಮಿಸಬಹುದು, ಅಂತರರಾಷ್ಟ್ರೀಯ ಸಮುದಾಯ ಇದನ್ನು ಗುರುತಿಸಬೇಕು!

'ದಾಳಿ ನಡೆಸಿ ಘೋರ ತಪ್ಪು ಮಾಡಿದ್ದೀರಿ, ಭಾರೀ ಬೆಲೆ ತೆರಬೇಕಾಗುತ್ತದೆ': ಹಿಜ್ಬುಲ್ಲಾಗೆ ಇಸ್ರೇಲ್ ಎಚ್ಚರಿಕೆ
ವಿದೇಶ

'ದಾಳಿ ನಡೆಸಿ ಘೋರ ತಪ್ಪು ಮಾಡಿದ್ದೀರಿ, ಭಾರೀ ಬೆಲೆ ತೆರಬೇಕಾಗುತ್ತದೆ': ಹಿಜ್ಬುಲ್ಲಾಗೆ ಇಸ್ರೇಲ್ ಎಚ್ಚರಿಕೆ

ನನ್ನ ಮೇಲಿನ ಈ ಹತ್ಯೆ ಪ್ರಯತ್ನವು ನನ್ನನ್ನಾಗಲೀ ಅಥವಾ ಇಸ್ರೇಲ್ ಯುದ್ಧವನ್ನು ಮುಂದುವರೆಸುವುದನ್ನಾಗಲೀ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಟೆಹರಾನ್‌ನಲ್ಲಿ ಆಂತರಿಕ ವಿದ್ರೋಹ: ಹನಿಯೆಹ್ ಹತ್ಯೆಗೆ ಸಹಕರಿಸಿದವರ ಬೇಟೆಗಿಳಿದ ಇರಾನ್! (ಜಾಗತಿಕ ಜಗಲಿ)
ಅಂಕಣಗಳು

ಟೆಹರಾನ್‌ನಲ್ಲಿ ಆಂತರಿಕ ವಿದ್ರೋಹ: ಹನಿಯೆಹ್ ಹತ್ಯೆಗೆ ಸಹಕರಿಸಿದವರ ಬೇಟೆಗಿಳಿದ ಇರಾನ್! (ಜಾಗತಿಕ ಜಗಲಿ)

ಹನಿಯೆಹ್ ಹತ್ಯೆ ಇರಾನ್ ನಾಯಕತ್ವದ ಗುಪ್ತಚರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಇರಾನ್ ಭಾರೀ ಟೀಕೆಗಳನ್ನು ಎದುರಿಸುವಂತಾಯಿತು.

ಮೊಸಾದ್ ಕಾರ್ಯಾಚರಣೆ; ಹೈ ಪ್ರೊಫೈಲ್ ಶತ್ರುಗಳ ಹತ್ಯೆ: ಇಸ್ರೇಲ್ ಗುಪ್ತಚರ ಖ್ಯಾತಿ ಹೆಚ್ಚಳ (ಜಾಗತಿಕ ಜಗಲಿ)
ಅಂಕಣಗಳು

ಮೊಸಾದ್ ಕಾರ್ಯಾಚರಣೆ; ಹೈ ಪ್ರೊಫೈಲ್ ಶತ್ರುಗಳ ಹತ್ಯೆ: ಇಸ್ರೇಲ್ ಗುಪ್ತಚರ ಖ್ಯಾತಿ ಹೆಚ್ಚಳ (ಜಾಗತಿಕ ಜಗಲಿ)

ಗೋಲನ್ ಹೈಟ್ಸ್ ಎನ್ನುವುದು ಇಸ್ರೇಲ್ ಮತ್ತು ಸಿರಿಯಾ ನಡುವಿನ ಒಂದು ವಿವಾದಾತ್ಮಕ ಪ್ರದೇಶವಾಗಿದ್ದು, ಇಸ್ರೇಲ್ ಇದನ್ನು 1967ರಲ್ಲಿ ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಇಸ್ರೇಲ್-ಹಮಾಸ್ ಸಂಘರ್ಷ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಗೆ ಬಿಗಿ ಭದ್ರತೆ
ದೇಶ

ಇಸ್ರೇಲ್-ಹಮಾಸ್ ಸಂಘರ್ಷ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಗೆ ಬಿಗಿ ಭದ್ರತೆ

ಇಸ್ರೇಲ್-ಹಮಾಸ್ ಸಂಘರ್ಷ ಯುದ್ಧ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಸ್ರೇಲಿ ರಾಯಭಾರ ಕಚೇರಿ ಮತ್ತು ದೆಹಲಿಯ ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಹಮಾಸ್ ಹಿಮ್ಮೆಟ್ಟಿಸಲು ಇಸ್ರೇಲ್ ನಿಂದ ಗಾಜಾ ಮೇಲೆ ಯುದ್ಧ ತೀವ್ರ: 1,100 ಕ್ಕೂ ಅಧಿಕ ಮಂದಿ ಬಲಿ
ವಿದೇಶ

ಹಮಾಸ್ ಹಿಮ್ಮೆಟ್ಟಿಸಲು ಇಸ್ರೇಲ್ ನಿಂದ ಗಾಜಾ ಮೇಲೆ ಯುದ್ಧ ತೀವ್ರ: 1,100 ಕ್ಕೂ ಅಧಿಕ ಮಂದಿ ಬಲಿ

ಇಸ್ರೇಲ್ ಸೈನಿಕರು ಎನ್‌ಕ್ಲೇವ್‌ನ ಹಮಾಸ್ ಆಡಳಿತಗಾರರ "ಮಿಲಿಟರಿ ಮತ್ತು ಆಡಳಿತ ಸಾಮರ್ಥ್ಯಗಳನ್ನು" ನಾಶಮಾಡುವುದಾಗಿ ಯುದ್ಧ ಘೋಷಿಸಿದ ನಂತರ ಇಂದು ಸೋಮವಾರ ಗಾಜಾ ಪಟ್ಟಿಯ ಮೇಲೆ ತನ್ನ ಬಾಂಬ್ ದಾಳಿಯನ್ನು ತೀವ್ರಗೊಳಿಸಿದೆ.ದಕ್ಷಿಣ ಇಸ್ರೇಲ್‌ನ ಪ್ರದೇಶಗಳಿಂದ ಗಾಜಾ ಬಂದೂಕುಧಾರಿಗಳನ್ನು ಹೊರಹಾಕಲು ಇಸ್ರೇಲಿ ಸೈನಿಕರು ಯುದ್ಧ ತೀವ್ರಗೊಳಿಸಿದ್ದಾರೆ. 

ಯುದ್ಧಪೀಡಿತ ಇಸ್ರೇಲ್ ಗೆ ಅಮೆರಿಕ ಮಿಲಿಟರಿ ನೆರವು: ಹಡಗು ಮತ್ತು ವಿಮಾನಗಳ ರವಾನೆ
ವಿದೇಶ

ಯುದ್ಧಪೀಡಿತ ಇಸ್ರೇಲ್ ಗೆ ಅಮೆರಿಕ ಮಿಲಿಟರಿ ನೆರವು: ಹಡಗು ಮತ್ತು ವಿಮಾನಗಳ ರವಾನೆ

ಉಗ್ರಗಾಮಿ ಸಂಘಟನೆ ಹಮಾಸ್ ನಿಂದ ಭೀಕರ ರಾಕೆಟ್ ದಾಳಿಗೆ ತುತ್ತಾಗಿ ಅಪಾರ ಸಂಖ್ಯೆಯಲ್ಲಿ ನಾಗರಿಕರನ್ನು ಕಳೆದುಕೊಂಡಿರುವ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ.

ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲ್‌ನಲ್ಲಿ 600 ದಾಟಿದ ನಾಗರಿಕರ ಸಾವಿನ ಸಂಖ್ಯೆ, ಗಾಜಾದಲ್ಲಿ 300 ಕ್ಕೂ ಹೆಚ್ಚು ಸಾವು
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಇಸ್ರೇಲ್‌ನಲ್ಲಿ 600 ದಾಟಿದ ನಾಗರಿಕರ ಸಾವಿನ ಸಂಖ್ಯೆ, ಗಾಜಾದಲ್ಲಿ 300 ಕ್ಕೂ ಹೆಚ್ಚು ಸಾವು

ಇಸ್ರೇಲಿ ಸೈನಿಕರು ನಿನ್ನೆ ಭಾನುವಾರ ದಕ್ಷಿಣ ಇಸ್ರೇಲ್‌ನ ಬೀದಿಗಳಲ್ಲಿ ಹಮಾಸ್ ಉಗ್ರರ ವಿರುದ್ಧ ಅಕ್ಷಶಃ ಯುದ್ಧಕ್ಕಿಳಿದಿದ್ದರು. ಗಾಜಾದಲ್ಲಿ ಕಟ್ಟಡಗಳನ್ನು ನೆಲಸಮಗೊಳಿಸಿದ ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿದರು, ಆದರೆ ಉತ್ತರ ಇಸ್ರೇಲ್‌ನಲ್ಲಿ ಲೆಬನಾನ್‌ನ ಹಿಜ್ಬುಲ್ಲಾ ಉಗ್ರಗಾಮಿ ಗುಂಪಿನೊಂದಿಗೆ ನಡೆದ ದಾಳಿ ದೊಡ್ಡ ಯುದ್ಧಕ್ಕೆ ದಾರಿಮಾಡಿಕೊಟ್ಟಿತು.