ISRO Scientists
ಇಸ್ರೋದ ಸುಮಾರು 100 ವಿಜ್ಞಾನಿಗಳು ರಾಜೀನಾಮೆ; ಕಡಿವಾಣ ಹಾಕಲು ಬಾಹ್ಯಾಕಾಶ ಇಲಾಖೆ ಮುಂದು!
ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಸಿಬ್ಬಂದಿ ನಿರ್ಗಮನದ ವಿಷಯವನ್ನು ಒಪ್ಪಿಕೊಂಡರಾದರೂ, ಇದರಿಂದ ಸದ್ಯ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತಾದ ಆತಂಕ ನಿವಾರಿಸಲು ಪ್ರಯತ್ನಿಸಿದರು.

ಇಸ್ರೋ ವಿಜ್ಞಾನಿಗಳಿಗೆ ವೇತನ ಕಡಿಮೆ, ಆದರೂ ತಮ್ಮ ಗುರಿಗೆ ಅವರು ಬದ್ಧ: ಮಾಜಿ ಮುಖ್ಯಸ್ಥ ಜಿ ಮಾಧವನ್ ನಾಯರ್
ಭಾರತದ ಯಶಸ್ವಿ ಚಂದ್ರಯಾನ-3 ಮಿಷನ್‌ನ ನಂತರ ಇಸ್ರೊ ವಿಜ್ಞಾನಿಗಳ ವೇತನ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಧ್ಯೆ ಇಸ್ರೋ ಮಾಜಿ ಅಧ್ಯಕ್ಷ ಜಿ ಮಾಧವನ್ ನಾಯರ್ ಒಂದು ಹೇಳಿಕೆ ನೀಡಿದ್ದು, ಇಸ್ರೊ ವಿಜ್ಞಾನಿಗಳು ಅಭಿವೃದ್ಧಿ ಹೊಂದಿದ ಬೇರೆ ದೇಶಗಳ ವಿಜ್ಞಾನಿಗಳ ಐದನೇ ಒಂದು ಭಾಗದಷ್ಟು ವೇತನ ಪಡೆಯುತ್ತಾರೆ ಎಂಬ ವಾಸ್ತವ ಸಂಗತಿಯನ್ನು ತೆರೆದಿಟ್ಟಿದ್ದಾರೆ.

ಚಂದ್ರಯಾನ 3: ಇಸ್ರೋ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ; ದಿಗ್ವಿಜಯ್ ಸಿಂಗ್ ಹೇಳಿದ್ದೇನು?
ಭಾರತವು ತನ್ನ ಮೂರನೇ ಚಂದ್ರನ ಮಿಷನ್ ಚಂದ್ರಯಾನ-3 ಮೂಲಕ ಇತಿಹಾಸವನ್ನು ರಚಿಸಲು ಕೆಲವೇ ಗಂಟೆಗಳಿವೆ. ಚಂದ್ರಯಾನ 3 ಇಂದು ಸಂಜೆ 6:04ಕ್ಕೆ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. ಈ ಮಿಷನ್‌ನಿಂದಾಗಿ ಇಸ್ರೋ ವಿಜ್ಞಾನಿಗಳಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇಸ್ರೋ ವ್ಯವಹಾರಗಳ ಕುರಿತು ಗಮನ ಹರಿಸಿ, ತುರ್ತಾಗಿ ಮಧ್ಯ ಪ್ರವೇಶಿಸಿ: ರಾಷ್ಟ್ರಪತಿಗೆ ಹಿರಿಯ ವಿಜ್ಞಾನಿಗಳ ಪತ್ರ
ವಿಜ್ಞಾನಿಯೊಬ್ಬರ ದಿಢೀರ್ ವರ್ಗಾವಣೆಯೊಂದು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಹೊಸ ವಿವಾದವೊಂದನ್ನು ಹುಟ್ಟುಹಾಕಿದ್ದು, ಕೂಡಲೇ ಇಸ್ರೋ ವ್ಯವಹಾರಗಳಲ್ಲಿ ಗಮನಹಿರಿಸಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಹಿರಿಯ ವಿಜ್ಞಾನಿಗಳ ತಂಡವೊಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.

