ISRO
ಇಸ್ರೋದ ಸುಮಾರು 100 ವಿಜ್ಞಾನಿಗಳು ರಾಜೀನಾಮೆ; ಕಡಿವಾಣ ಹಾಕಲು ಬಾಹ್ಯಾಕಾಶ ಇಲಾಖೆ ಮುಂದು!
ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಸಿಬ್ಬಂದಿ ನಿರ್ಗಮನದ ವಿಷಯವನ್ನು ಒಪ್ಪಿಕೊಂಡರಾದರೂ, ಇದರಿಂದ ಸದ್ಯ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತಾದ ಆತಂಕ ನಿವಾರಿಸಲು ಪ್ರಯತ್ನಿಸಿದರು.

ISRO ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ: 4 ದಿನಗಳಲ್ಲಿ ಮೂರನೇ ಬಾರಿ ಇ-ಮೇಲ್..!
ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಇ-ಮೇಲ್ ಬಂದಿದ್ದು, ಸಿಬ್ಬಂದಿ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಅದನ್ನು ಗಮನಿಸಿದ್ದಾರೆ. ಇಂಗ್ಲಿಷ್‌ನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿತ್ತು.

ಬೆಂಗಳೂರು: ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ಕಟ್ಟಡದ ಸಂಪೂರ್ಣ ಶೋಧ ನಡೆಸಿದ ಪೊಲೀಸರು!
ಪೊಲೀಸರ ಪ್ರಕಾರ, ಕಟ್ಟಡದ ಸಂಪೂರ್ಣ ಶೋಧ ನಡೆಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.

ಗಗನಯಾನಕ್ಕೆ ಭಾರತ ಸಜ್ಜು: 2027ರಲ್ಲಿ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ; 8,000ಕ್ಕೂ ಹೆಚ್ಚು ಪರೀಕ್ಷೆಗಳು ಯಶಸ್ವಿ– ISRO
ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮ: ಸವಾಲುಗಳು ಮತ್ತು ಮುಂದಿನ ದಾರಿ" ವಿಷಯದ ಕುರಿತು ಮಾತನಾಡಿದ ಅವರು, ಗಗನಯಾನ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ 8,000ಕ್ಕೂ ಹೆಚ್ಚು ನೆಲಮಟ್ಟದ ಪರೀಕ್ಷೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

2025ರಲ್ಲಿ 315 ಉಡಾವಣೆ: ಜಾಗತಿಕ ಅಂತರಿಕ್ಷ ಚಟುವಟಿಕೆಗಳ ದಾಖಲೆ ವರ್ಷ
ಈ ವರದಿಯನ್ನು ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ ಅಂತಾರಾಷ್ಟ್ರೀಯ ಸ್ಪೇಸ್‌ಕ್ರಾಫ್ಟ್ ಮಿಷನ್ ಆಪರೇಷನ್ಸ್ (SMOPS-2026) ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಗಿದೆ. ಇದು ಮುಖ್ಯವಾಗಿ ಅಂತರಿಕ್ಷ ಕಸದ ನಿರ್ವಹಣೆ ಸಂಬಂಧಿತ ಮಾಹಿತಿಯನ್ನು ಒಳಗೊಂಡಿದೆ.

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ; Video
PSLV-C62 ಅನ್ನು ನಿಗದಿತ ಸಮಯಕ್ಕೆ ಉಡಾವಣೆ ಮಾಡಲಾಯಿತು. ಮೂರನೇ ಹಂತದ ವಿಭಜನೆವರೆಗೆ ಎಲ್ಲವೂ ಯೋಜನೆಯಂತೆ ನಡೆಯಿತು. ಆದರೆ ಮೂರನೇ ಹಂತದ ಅಂತ್ಯದಲ್ಲಿ ಸಮಸ್ಯೆಗಳು ಕಂಡುಬಂದವು.

ಅನ್ವೇಷ: ನಮ್ಮ ಕಣ್ಣಿಗೆ ಕಾಣದ್ದನ್ನೂ ಇಸ್ರೋದ ನೂತನ ಉಪಗ್ರಹ ಕಾಣುವುದು ಹೇಗೆ?
ಈ ಅನ್ವೇಷ ಉಪಗ್ರಹವನ್ನು ಪಿಎಸ್‌ಎಲ್‌ವಿ-ಸಿ62 ರಾಕೆಟ್ ಮೂಲಕ ಇಸ್ರೋ ಉಡಾವಣೆ ನಡೆಸಲಿದ್ದು, ಇದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ.

LVM3-M6 ರಾಕೆಟ್ ಯಶಸ್ವಿ ಉಡಾವಣೆ: ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ಭಾರತದ ಪ್ರಗತಿ ಮತ್ತಷ್ಟು ಬಲಿಷ್ಠ; ಇಸ್ರೋ ಕೊಂಡಾಡಿದ ಪ್ರಧಾನಿ ಮೋದಿ
ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಂಚಿಕೊಂಡಿದ್ದು, ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ.

BlueBird Block-2 mission: LVM3-M6 ರಾಕೆಟ್ ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ISRO ಮತ್ತೊಂದು ಐತಿಹಾಸಿಕ ಸಾಧನೆ..!
'ಬ್ಲೂಬರ್ಡ್ ಬ್ಲಾಕ್-2' ಉಪಗ್ರಹವನ್ನು ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

