ISRO

ಚಂದ್ರನ ದಕ್ಷಿಣ ಧ್ರುವದ ಮೇಲೆ ಲ್ಯಾಂಡರ್ ಇಳಿಯುವ ಕೊನೆಯ 20 ನಿಮಿಷ ಅತ್ಯಂತ ಪ್ರಮುಖ: ಮೈಲ್ಸ್ವಾಮಿ ಅಣ್ಣಾದೊರೈ
ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (LM) ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಮೊನ್ನೆ ಗುರುವಾರ ಮಧ್ಯಾಹ್ನ ಪ್ರೊಪಲ್ಷನ್ ಮಾಡ್ಯೂಲ್ನಿಂದ (PM) ಬೇರ್ಪಟ್ಟಿದ್ದು, ಇದೊಂದು ಮೈಲಿಗಲ್ಲು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಜಿ ವಿಜ್ಞಾನಿ ಮೈಲ್ಸ್ವಾಮಿ ಅಣ್ಣಾದೊರೈ ಅಭಿಪ್ರಾಯಪಟ್ಟಿದ್ದಾರೆ.

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದ ಚಂದ್ರನ ಮೇಲ್ಮೈ ವಿಡಿಯೋ ಹಂಚಿಕೊಂಡ ಇಸ್ರೋ!
ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಚಂದ್ರಯಾನ-3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ: ಇಸ್ರೋ
ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

Chandrayaan-3: ಚಂದ್ರನ ಅಂತಿಮ ಕಕ್ಷೆ ತಲುಪಿದ ಇಸ್ರೋ ನೌಕೆ, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಐದನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ್ದು, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದೆ.
Chandrayaan-3: ಚಂದ್ರನ ಅಂತಿಮ ಕಕ್ಷೆ ತಲುಪಿದ ಇಸ್ರೋ ನೌಕೆ, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭ
ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಐದನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ್ದು, ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದೆ.

ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನ ಮೇಲ್ಮೈಗೆ ಮತ್ತಷ್ಟು ಹತ್ತಿರ: ಇಸ್ರೊ
ಭಾರತದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರಯಾನದ ಬಾಹ್ಯಾಕಾಶ ನೌಕೆ ಚಂದ್ರಯಾನ-3 ಇಂದು ಸೋಮವಾರ ಮತ್ತೊಂದು ಸಾಧನೆ ಮಾಡಿದ್ದು, ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರಕ್ಕೆ ಬಂದಿದೆ ಎಂದು ಇಸ್ರೋ ತಿಳಿಸಿದೆ.

ಸೂರ್ಯನ ಅಧ್ಯಯನಕ್ಕೆ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್1 ಉಡಾವಣೆಗೆ ಇಸ್ರೋ ಸಿದ್ಧ
ಸೂರ್ಯನ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್ 1 ಶೀಘ್ರದಲ್ಲೇ ಉಡಾವಣೆಗೆ ಸಿದ್ಧವಾಗುತ್ತಿದೆ ಎಂದು ಇಸ್ರೋ ಹೇಳಿದೆ.

ಮಾನವಸಹಿತ ಗಗನಯಾನ: ಇಸ್ರೋದ ಮತ್ತೊಂದು ಮಹತ್ವದ ಪರೀಕ್ಷೆ ಯಶಸ್ವಿ!
ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

ಚಂದ್ರಯಾನ-3: ಚಂದ್ರನ ಮತ್ತಷ್ಟು ಸಮೀಪಕ್ಕೆ ಇಸ್ರೋ ನೌಕೆ, ಕಕ್ಷೆ ಕಡಿತ ಕಾರ್ಯವೂ ಯಶಸ್ವಿ, ಮೊದಲ ಚಿತ್ರ ಬಿಡುಗಡೆ
ನಿನ್ನೆಯಷ್ಟೇ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದ್ದ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ನೌಕೆ ಇಂದು ತನ್ನ ಮತ್ತೊಂದು ಅಗ್ನಿ ಪರೀಕ್ಷೆಯಲ್ಲೂ ಯಶಸ್ವಿಯಾಗಿದೆ.

