ISRO

ಇಸ್ರೋದ ಶ್ರಮವನ್ನು ಶ್ಲಾಘಿಸಿದ ಕೊಹ್ಲಿ, ಸೆಹ್ವಾಗ್‌
ಕ್ರಿಕೆಟ್

ಇಸ್ರೋದ ಶ್ರಮವನ್ನು ಶ್ಲಾಘಿಸಿದ ಕೊಹ್ಲಿ, ಸೆಹ್ವಾಗ್‌

ಚಂದ್ರಯಾನ 2ರ ಲ್ಯಾಂಡರ್ ವಿಕ್ರಮ್ ಚಂದ್ರನ ಮೇಲೆ ಇಳಿಯುವ ಮೊದಲೇ ಸಂಪರ್ಕವನ್ನು ಕಳೆದುಕೊಂಡಿದ್ದರೂ, ಇಸ್ರೋದ ಸತತ ಪ್ರಯತ್ನ ಶ್ಲಾಘನೀಯ ಎಂದು ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

'ವಿಕ್ರಮ್ ಲ್ಯಾಂಡರ್ ಕ್ರಾಶ್ ಆಗಿಲ್ಲ, ಲ್ಯಾಂಡರ್-ಆರ್ಬಿಟರ್ ನಡುವಿನ ಸಂಪರ್ಕ ಇನ್ನೂ ಜೀವಂತ'
ವಿಜ್ಞಾನ-ತಂತ್ರಜ್ಞಾನ

'ವಿಕ್ರಮ್ ಲ್ಯಾಂಡರ್ ಕ್ರಾಶ್ ಆಗಿಲ್ಲ, ಲ್ಯಾಂಡರ್-ಆರ್ಬಿಟರ್ ನಡುವಿನ ಸಂಪರ್ಕ ಇನ್ನೂ ಜೀವಂತ'

ಕೋಟ್ಯಂತರ ಭಾರತೀಯರಲ್ಲಿ ಹೆಮ್ಮೆಯ ಭಾವನೆ ಮೂಡಿಸಿದ್ದ ಚಂದ್ರಯಾನ 2 ಯೋಜನೆಯ ವಿಕ್ರಮ್ ಲ್ಯಾಂಡರ್ ಅಪಘಾತಕ್ಕೀಡಾಗಿಲ್ಲ. ವಿಕ್ರಮ್ ಲ್ಯಾಂಡರ್ ಮತ್ತು ಚಂದ್ರಯಾನ-2 ಆರ್ಬಿಟರ್ ನಡುವಿನ ಸಂಪರ್ಕ ಇನ್ನೂ ಜೀವಂತವಾಗಿದೆ ಎಂದು ಹೇಳಲಾಗಿದೆ.

ಚಂದ್ರಯಾನ-2: ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಬಾಲಿವುಡ್‌ ಸಲಾಂ
ಬಾಲಿವುಡ್

ಚಂದ್ರಯಾನ-2: ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಬಾಲಿವುಡ್‌ ಸಲಾಂ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) 'ಚಂದ್ರಯಾನ- 2' ಯೋಜನೆ ಚಂದ್ರನ ಮೇಲೆ ಇಳಿಯುವ ತನ್ನ ಪ್ರಯತ್ನದ ಕೊನೆಯ ಕ್ಷಣಗಳಲ್ಲಿ ವಿಫಲವಾಗಿದ್ದರೂ, ಬಾಲಿವುಡ್ ಕಲಾವಿದರು...

ಚಂದ್ರಯಾನಕ್ಕೆ 6 ದಶಕಗಳ ಇತಿಹಾಸ, ಸೋಲು ಯಾರನ್ನೂ ಬಿಟ್ಟಿಲ್ಲ ಎನ್ನುತ್ತಿದೆ ನಾಸಾ!
ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನಕ್ಕೆ 6 ದಶಕಗಳ ಇತಿಹಾಸ, ಸೋಲು ಯಾರನ್ನೂ ಬಿಟ್ಟಿಲ್ಲ ಎನ್ನುತ್ತಿದೆ ನಾಸಾ!

ಜಗತ್ತಿನಲ್ಲಿ ಚಂದ್ರಯಾನದ ಪ್ರಯೋಗಗಳ ಇತಿಹಾಸ ಪುಟಗಳನ್ನು ತಿರುವಿ ಹಾಕಿದರೆ ಸೋಲಿನ ಸುದೀರ್ಘ ಅಧ್ಯಾಯಗಳು ತೆರೆದುಕೊಳ್ಳುತ್ತವೆ. ಭಾರತವಷ್ಟೇ ಅಲ್ಲ ಚಂದ್ರಯಾನವನ್ನು ಕೈಗೊಂಡ ಅನೇಕ ರಾಷ್ಟ್ರಗಳು ಮೊದಲ ಪ್ರಯತ್ನದಲ್ಲೇ ಸಂಭ್ರಮಾಚರಣೆ ಮಾಡಿದ ಉದಾಹರಣೆ ಇಲ್ಲವೇ ಇಲ್ಲ. 

'ಕಳೆದುಕೊಂಡಿದ್ದು ಸಂಪರ್ಕವಷ್ಟೇ, ಸಂಕಲ್ಪವನ್ನಲ್ಲ': ಚಂದ್ರಯಾನ 2ಗೆ ವಿದೇಶಿ ಮಾಧ್ಯಮಗಳ ಶ್ಲಾಘನೆ
ವಿದೇಶ

'ಕಳೆದುಕೊಂಡಿದ್ದು ಸಂಪರ್ಕವಷ್ಟೇ, ಸಂಕಲ್ಪವನ್ನಲ್ಲ': ಚಂದ್ರಯಾನ 2ಗೆ ವಿದೇಶಿ ಮಾಧ್ಯಮಗಳ ಶ್ಲಾಘನೆ

ಭಾರತದ ಅತ್ಯಂತ ಮಹತ್ವಾಕಾಂಕ್ಷಿ ಚಂದ್ರಯಾನ 2 ಯೋಜನೆಯಲ್ಲಿನ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಸಮೀಪಿಸುತ್ತಲೇ ಸಂಪರ್ಕ ಕಡಿದುಕೊಂಡಿದೆ. ಆದರೆ ಭಾರತದ ಈ ಯೋಜನೆಗೆ ಇಡೀ ವಿಶ್ವವೇ ಇಸ್ರೋ ಸಂಸ್ಥೆಯ ಪ್ರಯತ್ನನ್ನು ತುಂಬು ಹೃದಯದಿಂದ ಶ್ಲಾಘಿಸಿದೆ.

ಇಸ್ರೋ ಕಾರ್ಯ ಅತ್ಯದ್ಭುತ: ವಿಜ್ಞಾನಿಗಳಿಗೆ ರಾಹುಲ್ ಗಾಂಧಿ ಅಭಿನಂದನೆ
ದೇಶ

ಇಸ್ರೋ ಕಾರ್ಯ ಅತ್ಯದ್ಭುತ: ವಿಜ್ಞಾನಿಗಳಿಗೆ ರಾಹುಲ್ ಗಾಂಧಿ ಅಭಿನಂದನೆ

ಚಂದ್ರಯಾನ – 2 ಕಾರ್ಯಾಚರಣೆ ಭಾಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ವಿಜ್ಞಾನಿಗಳ ಅದ್ಭುತ ಕಾರ್ಯಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ.

ಚಂದ್ರಯಾನ -2: ದುಗುಡವಾಗಿ ಬದಲಾದ ಸಂಭ್ರಮ, ನಿರಾಸೆಯಲ್ಲಿ ಕೊನೆಗೊಂಡ ಕಾತುರ
ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನ -2: ದುಗುಡವಾಗಿ ಬದಲಾದ ಸಂಭ್ರಮ, ನಿರಾಸೆಯಲ್ಲಿ ಕೊನೆಗೊಂಡ ಕಾತುರ

ಜಗತ್ತಿನ ಯಾರೂ ಪ್ರವೇಶಿಸದ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ತಲುಪುವ ಕ್ಷಣಕ್ಕಾಗಿ ಕಾಯುತ್ತಿದ್ದ ಪೀಣ್ಯದ ಇಸ್ರೋ ಕೇಂದ್ರದಲ್ಲಿ ಮನೆ ಮಾಡಿದ್ದ ಸಂಭ್ರಮ ಕ್ಷಣಾರ್ಧದಲ್ಲಿ ಮರೆಯಾಯಿತು.

ಚಂದ್ರಯಾನ-2 ಮಿಷನ್ ಶೇ.95ರಷ್ಟು ಗುರಿ ಸಾಧಿಸಿದೆ: ಇಸ್ರೋ ಮಾಜಿ ಮುಖ್ಯಸ್ಥ ಮಾಧವನ್ ನಾಯರ್
ದೇಶ

ಚಂದ್ರಯಾನ-2 ಮಿಷನ್ ಶೇ.95ರಷ್ಟು ಗುರಿ ಸಾಧಿಸಿದೆ: ಇಸ್ರೋ ಮಾಜಿ ಮುಖ್ಯಸ್ಥ ಮಾಧವನ್ ನಾಯರ್

ಮಹತ್ವಾಕಾಂಕ್ಷೆ ಮೂಡಿಸಿದ್ದ ಚಂದ್ರಯಾನ-2 ಮಿಷನ್ ಶೇ.95ರಷ್ಟು ತನ್ನ ಗುರಿಯನ್ನು ಮುಟ್ಟಿದೆ. ಆದರೆ, ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸುವಲ್ಲಿ ಲ್ಯಾಂಡರ್ ವಿಫಲವಾಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಜಿ. ಮಾಧವನ್ ನಾಯರ್ ಅವರು ಶನಿವಾರ ಹೇಳಿದ್ದಾರೆ. 

ಚಂದ್ರಯಾನ-2 ಹಿನ್ನಡೆ: ಭಾವುಕರಾದ ಇಸ್ರೋ ಮುಖ್ಯಸ್ಥರನ್ನು ಆಲಂಗಿಸಿ, ಸಂತೈಸಿದ ಪ್ರಧಾನಿ ಮೋದಿ
ರಾಜ್ಯ

ಚಂದ್ರಯಾನ-2 ಹಿನ್ನಡೆ: ಭಾವುಕರಾದ ಇಸ್ರೋ ಮುಖ್ಯಸ್ಥರನ್ನು ಆಲಂಗಿಸಿ, ಸಂತೈಸಿದ ಪ್ರಧಾನಿ ಮೋದಿ

ಚಂದ್ರಯಾನ-2ಗೆ ಹಿನ್ನಡೆಯುಂಟಾದ ಹಿನ್ನಲೆಯಲ್ಲಿ ಭಾವುಕರಾಗಿದ್ದ ಇಸ್ರೋ ಮುಖ್ಯಸ್ಥ ಶಿವನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಲಂಗಿಸಿ, ಸಂತೈಸಿದ್ದಾರೆ.