ISRO

ಮುಂದಿನ ತಿಂಗಳು ಚಂದ್ರಯಾನ-2 ಉಡಾವಣೆಗೆ ಇಸ್ರೋ ಸಿದ್ಧತೆ ?
ಮುಂದಿನ ತಿಂಗಳು ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಡಾವಣೆಯಾಗುವ ಸಾಧ್ಯತೆ ಇದೆ. ಫೆಬ್ರವರಿ ತಿಂಗಳಲ್ಲಿ ಉಡಾವಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಇಸ್ರೋದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಿನ್ನೋಟ: 2018 ರಲ್ಲಿ ಭಾರತೀಯ ಬಾಹ್ಯಾಕಾಶದ ಸಾಧನೆಗಳು
2018, ಭಾರತೀಯ ಭಾಹ್ಯಾಕಾಶ ಸಾಧನೆಗಳಲ್ಲಿ ಹಲವು ಪ್ರಥಮಗಳನ್ನು ಕಂಡ ವರ್ಷ. ಗಗನ್ ಯಾನ್ ಮಿಷನ್ ಗೆ ಸರ್ಕಾರದ ಅನುಮೋದನೆ ಸಿಕ್ಕಿದ್ದು, ಅತಿ ಹೆಚ್ಚು ತೂಕದ ರಾಕೆಟ್ ಗಳ ಉಡಾವಣೆ...

ಮಾನವ ಬಾಹ್ಯಾಕಾಶ ಯಾತ್ರೆ: 10 ಸಾವಿರ ಕೋಟಿ ರೂ. ವೆಚ್ಚದ 'ಗಗನಯಾನ'ಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
ಮೂವರು ಗಗನಯಾತ್ರಿಗಳನ್ನು ಏಳು ದಿನಗಳ ಕಾಲ ಬಾಹ್ಯಾಕಾಶಕ್ಕ ಕಳುಹಿಸುವ ಗಗನಯಾನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಸೇನೆಗೆ ನೆರವಾಗಲಿರುವ ಇಸ್ರೋ ಸಂವಹನ ಉಪಗ್ರಹ ಜಿಸ್ಯಾಟ್-7ಎ ಉಡಾವಣೆ ಯಶಸ್ವಿ
ಸಂಪರ್ಕ ಜಾಲ ಒದಗಿಸಲು ಸೇನೆಗೆ ನೆರವಾಗಲಿರುವ ಜಿಸ್ಯಾಟ್-7ಎ ಉಪಗ್ರಹವನ್ನು ಇಸ್ರೋ ಡಿ.19 ರಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ತಿಂಗಳಿಗೆ 2 ಉಪಗ್ರಹ ಕಕ್ಷೇಗೇರಿಸುವ ಗುರಿ: 35ನೇ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು
ಡಿಸೆಂಬರ್ 19ಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ 35ನೇ ಸಂವಹನ ಉಪಗ್ರಹ ಜಿಸ್ಯಾಟ್ 7ಎ ಯನ್ನು ಉಡಾವಣೆಗೊಳಿಸಲು ಎಲ್ಲಾ ಸಿದ್ದತೆಗಳನ್ನು....

ಇತಿಹಾಸ ಸೃಷ್ಟಿಸಲು ಇಸ್ರೋ ಸಜ್ಜು; ಪುನರ್ ಬಳಸುವ ರಾಕೆಟ್ ಗಳ ನಿರ್ಮಾಣ!
ಬಾಹ್ಯಾಕಾಶದ ಕಸ ಎಂದೇ ಪರಿಗಣಿಸಲಾಗುವ ನಿರ್ಜಿವ ರಾಕೆಟ್ ಗಳಿಗೆ ಜೀವ ಕೊಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಧೆ(ಇಸ್ರೋ) ಮುಂದಾಗಿದ್ದು ಈ ಮೂಲಕ ಇತಿಹಾಸ ನಿರ್ಮಿಸಲು ಸಜ್ಜಾಗಿದೆ.

ಭಾರತದ ಅತಿ ಭಾರದ ಜಿಸ್ಯಾಟ್- 11 ಉಪಗ್ರಹ ಉಡಾವಣೆ ಯಶಸ್ವಿ
ಭಾರತದ ಅತಿ ತೂಕದ ಉಪಗ್ರಹ ಜಿಸ್ಯಾಟ್-11 ಬುಧವಾರ ನಸುಕಿನ ಜಾವ ಫ್ರೆಂಚ್ ನ ಗಯಾನಾದ ಉಡ್ಡಯನ ಕೇಂದ್ರದಿಂದ ಯಶಸ್ವಿಯಾಗಿ...

ಭಾರತದ ಬಾಹ್ಯಾಕಾಶ ಯೋಜನೆಯಲ್ಲಿ ಮಹತ್ವದ ಮೈಲಿಗಲ್ಲು: ಪ್ರಧಾನಿ ನರೇಂದ್ರ ಮೋದಿ
ಭಾರತ ಬುಧವಾರ ಜಿಸ್ಯಾಟ್-11 ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ್ದಕ್ಕೆ ಪ್ರಧಾನ ಮಂತ್ರಿ ...

ಅತಿ ಭಾರದ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದು, ದೇಶದ ಇತಿಹಾಸದಲ್ಲೇ ಅತ್ಯಂತ ಭಾರದ ಉಪಗ್ರಹ ಎಂದೇ ಕರೆಯಲಾಗುತ್ತಿರುವ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.

