ISRO

ಅತಿ ಭಾರದ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್, ಡಿ.5 ರಂದು ಉಡಾವಣೆ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ದಾಖಲೆ ಬರೆಯಲು ಸಜ್ಜಾಗಿದ್ದು, ದೇಶದ ಇತಿಹಾಸದಲ್ಲೇ ಅತ್ಯಂತ ಭಾರದ ಉಪಗ್ರಹ ಎಂದೇ ಕರೆಯಲಾಗುತ್ತಿರುವ ಜಿಸ್ಯಾಟ್ 11 ಉಪಗ್ರಹ ಉಡಾವಣೆಗೆ ಸಜ್ಜಾಗಿದೆ.

ಇಸ್ರೋ ಮತ್ತೊಂದು ಮೈಲಿಗಲ್ಲು: ಭೂ ಪರಿವೀಕ್ಷಣಾ ಉಪಗ್ರಹ ಹೈಸಿಸ್ ಉಪಗ್ರಹ ಯಶಸ್ವೀ ಉಡಾವಣೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆ ಮಾಡಿದ್ದು, ಭಾರತದ ಪರಿವೀಕ್ಷಣಾ ಉಪಗ್ರಹ ಹೈಸಿಸ್ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಬಾನಂಗಳದಲ್ಲಿ ಹದ್ದಿನಕಣ್ಣು: ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಸಜ್ಜಾದ ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದ್ದು, ಎಂಟು ದೇಶಗಳ ಒಟ್ಟು 31 ಉಪಗ್ರಹಗಳನ್ನು ಇಸ್ರೊ ಗುರುವಾರ ಕಕ್ಷೆಗೆ ಸೇರಿಸಲಿದೆ.

ಏನಿದು ಹೈಸಿಸ್ ಉಪಗ್ರಹ, ಅದರ ಕಾರ್ಯವೇನು?
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಹೈಸಿಸ್ ಉಪಗ್ರಹ ಉಡಾವಣೆಗೆ ಸಜ್ಜಾಗಿದೆ.

ಇಸ್ರೋ ಮತ್ತೊಂದು ಮೈಲಿಗಲ್ಲು: ಜಿಸ್ಯಾಟ್-29 ಉಪಗ್ರಹ ಉಡಾವಣೆ ಯಶಸ್ವಿ
ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ನ.14 ರಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.

2023ರ ಶುಕ್ರನೆಡೆಗೆ ಉಪಗ್ರಹ ಕಳುಹಿಸುವ ಯೋಜನೆ: ವಿದೇಶಿ ಪ್ರಯೋಗಗಳಿಗೆ ಇಸ್ರೊ ಆಹ್ವಾನ
2023ಕ್ಕೆ ಶುಕ್ರನೆಡೆಗೆ ಉಪಗ್ರಹ ಕಳುಹಿಸುವ ಯೋಜನೆಗೆ ಇಸ್ರೋ ತನ್ನ ಮೊದಲ ಹೆಜ್ಜೆಯಿಟ್ಟಿದ್ದು ವೈಜ್ಞಾನಿಕ...

ಚಂದ್ರಯಾನ-2: ಇಸ್ರೋದ ಮಹತ್ವದ ಘಟ್ಟದ ಪರೀಕ್ಷೆ ಅಭೂತಪೂರ್ವ ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2ಗೆ ಸಂಬಂಧಿಸಿದ ಮಹತ್ವದ ಪರೀಕ್ಷೆಯೊಂದು ಅಭೂತಪೂರ್ವ ಯಶಸ್ಸು ಸಾಧಿಸಿದೆ.

ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ರಷ್ಯಾ ನೆರವು ಕೋರಿದ ಭಾರತ!
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆಯ ಇಸ್ರೋ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಭಾರತ ರಷ್ಯಾ ನೆರವು ಕೋರಿದೆ ಎಂದು ತಿಳಿದುಬಂದಿದೆ.

12 ನಗರಗಳಲ್ಲಿ ಸಂಶೋಧನೆಗಾಗಿ ಇಸ್ರೋ ನೆರವು
ಹೊಸ ಪರಿಕಲ್ಪನೆಗಳಿಗಾಗಿ ಎದುರುನೋಡುತ್ತಿರುವ ಇಸ್ರೋ ವಿವಿಧ ನಗರಗಳಲ್ಲಿ ಸಂಶೋಧನೆಗೆ ಅನುಕೂಲವಾಗುವಂತಹ ಸೌಲಭ್ಯವನ್ನು ಕಲ್ಪಿಸಿಕೊಡಲಿದೆ.

