ರಾಜಕೀಯಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ: ಬಿ.ಕೆ. ಹರಿಪ್ರಸಾದ್ ಗೆ ಎಐಸಿಸಿ ಶೋಕಾಸ್ ನೋಟಿಸ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ನೀಡಿದೆ.