ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಸ್ತು ಪಾಲನಾ ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದ್ದು, ತಮ್ಮ ಹೇಳಿಕೆಗೆ ಒಂದು ವಾರದೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.