ಕ್ರಿಕೆಟ್ಇಂಗ್ಲೆಂಡ್- ಭಾರತ ಮೊದಲ ಟೆಸ್ಟ್: ಚಹಾ ವಿರಾಮದ ವೇಳೆಗೆ ಮಳೆಯಿಂದಾಗಿ ಪಂದ್ಯ ಸ್ಥಗಿತ
ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟವಾದ ಇಂದು ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದಾಗ ಮಳೆ ಕಾರಣ ಪಂದ್ಯವನ್ನು ಸ್ಥಗಿತ ಗೊಳಿಸಲಾಯಿತು.