Isudan Gadhvi

ಮನ್ ಕಿ ಬಾತ್ ಗೆ 830 ಕೋಟಿ ರೂ. ವೆಚ್ಚ ಎಂದು ಟ್ವೀಟಿಸಿದ್ದ ಗುಜರಾತ್ ಎಎಪಿ ಮುಖ್ಯಸ್ಥನ ವಿರುದ್ಧ ದೂರು ದಾಖಲು!
ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' 100 ಸಂಚಿಕೆಗಳನ್ನು ಪೂರೈಸಿದ್ದು ಇದಕ್ಕೆ 830 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಟ್ವೀಟ್ ಮಾಡಿದ್ದ ಗುಜರಾತ್ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಇಸುದನ್ ಗಧ್ವಿ ವಿರುದ್ಧ ಅಹಮದಾಬಾದ್‌ನಲ್ಲಿ ದೂರು ದಾಖಲಿಸಲಾಗಿದೆ.

ಗುಜರಾತ್ ಎಎಪಿಗೆ ಮೇಜರ್ ಸರ್ಜರಿ: ಸಿಎಂ ಅಭ್ಯರ್ಥಿ ಇಸುದನ್ ಗಧ್ವಿಗೆ ರಾಜ್ಯಾಧ್ಯಕ್ಷ ಪಟ್ಟ, ಇಟಾಲಿಯಾಗೆ ರಾಷ್ಟ್ರೀಯ ಜವಾಬ್ದಾರಿ!
ಗುಜರಾತ್ ವಿಧಾನಸಭಾ ಚುನಾವಣೆ ಬಳಿಕ ಆಮ್ ಆದ್ಮಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಸಿಎಂ ಅಭ್ಯರ್ಥಿ ಇಸುದನ್ ಗಧ್ವಿ, ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯಾ ಸೇರಿದಂತೆ ಪಕ್ಷದ ಇಡೀ ಸಂಘಟನೆಯ ಮೇಲುಸ್ತುವಾರಿಗಳನ್ನು ಬದಲಿಸಲಾಗಿದೆ.

ಗುಜರಾತ್ ಫಲಿತಾಂಶ: ಆಪ್ ಸಿಎಂ ಅಭ್ಯರ್ಥಿ, ಪೀಪಲ್ಸ್ ಜರ್ನಲಿಸ್ಟ್ ಈಸುದನ್ ಗಧ್ವಿಗೆ ಸೋಲು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಆಮ್ ಆದ್ಮಿ ಪಕ್ಷ ನಡೆಸಿದ ಜನಾಭಿಪ್ರಾಯ ಸಂಗ್ರಹದಲ್ಲಿ ಅತಿ ಹೆಚ್ಚು ಮತಗಳನ್ನು ಗಳಿಸಿದ್ದ ಈಸುದನ್ ಗಧ್ವಿ ಅವರು, ಚುನಾವಣೆಯಲ್ಲಿ ತಾವು...

ಗುಜರಾತ್ ವಿಧಾನಸಭೆ ಚುನಾವಣೆ: ಮಾಜಿ ಪತ್ರಕರ್ತ ಈಸುದನ್ ಗಧ್ವಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಗೆ ಸಡ್ಡು ಹೊಡೆದಿರುವ ಆಮ್ ಆದ್ಮಿ ಪಕ್ಷ(ಎಎಪಿ) ಶುಕ್ರವಾರ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದು,...

