ದೇಶ'ಮೆರ್ಸಲ್ ಚಿತ್ರಕ್ಕೆ ಬೆಂಬಲ: ನಟ ವಿಶಾಲ್ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ವಿವಾದಿತ ಮೆರ್ಸಲ್ ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೇ ತಮಿಳು ನಟ ಹಾಗೂ ಚಲನಚಿತ್ರ ನಿರ್ಮಾಪಕರ ಸಮಿತಿಯ ಅಧ್ಯಕ್ಷ ವಿಶಾಲ್ ಅವರ ವಿಶಾಲ್ ಫಿಲಂ ಫ್ಯಾಕ್ಟರಿ ಸಂಸ್ಥೆಯ ಮೇಲೆ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆಂದು...