IT cell

ಸಂಸತ್ ನಲ್ಲಿ ಭದ್ರತಾ ಲೋಪ: ಆರೋಪಿ ಮನೋರಂಜನ್ ಪ್ರತಾಪ್ ಸಿಂಹ ಐಟಿ ಸೆಲ್‌ನಲ್ಲಿ ಕೆಲಸ ಮಾಡುತ್ತಿದ್ದ- ಎಂ. ಲಕ್ಷ್ಮಣ್
ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿ ಮನೋರಂಜನ್ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಐಟಿ ಸೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ್ದ ಕಾಂಗ್ರೆಸ್ ಐಟಿ ಸೆಲ್ ಉದ್ಯೋಗಿಗೆ ಜಾಮೀನು: ರಮ್ಯಾ ಸ್ಪಷ್ಟನೆ
ಕಾಂಗ್ರೆಸ್ ಸೋಷಿಯಲ್ ಮೀಡಿಯಾ ವಿಭಾಗದ ಸದಸ್ಯರೊಬ್ಬರು ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿಸಲ್ಪಟ್ಟು ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ರಾಜ್ ಕೋಟ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಹಿನ್ನಡೆ: ಐಟಿ ಸೆಲ್ ಸದಸ್ಯರ ಸಾಮೂಹಿಕ ರಾಜೀನಾಮೆ
ಚುನಾವಣೆಗೆ ಸಜ್ಜುಗೊಂಡಿರುವ ಗುಜರಾತ್ ನ ರಾಜ್ ಕೋಟ್ ನಲ್ಲಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು, ಐಟಿ ಸೆಲ್ ನ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

