ರಾಜ್ಯವಿ ಜಿ ಸಿದ್ದಾರ್ಥ ನಾಪತ್ತೆ ಪ್ರಕರಣ: ಗೊಂದಲಕ್ಕೆ ಸಿಲುಕಿದ ಪೊಲೀಸರು
ಕಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿ ಜಿ ಸಿದ್ದಾರ್ಥ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಗೊಂದಲಕ್ಕೆ ಸಿಲುಕಿದ್ದಾರೆ. ತನಿಖೆ ಕೈಗೊಂಡ ಪೊಲೀಸರಿಗೆ ಐಟಿ ಇಲಾಖೆ ನೀಡಿದ ಸ್ಪಷ್ಟೀಕರಣದಿಂದ ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.