IT dept

2 ಕೋಟಿ ರೂ. ನಗದು ಜಪ್ತಿ ಪ್ರಕರಣ: ಬಿಜೆಪಿ ಕಾರ್ಯದರ್ಶಿ ಸೇರಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲು
ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವ ಚುನಾವಣಾ ಅಕ್ರಮ ತಡೆ ತಂಡ, ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಇತರೆ...

ಸೋನು ಸೂದ್ ವಿರುದ್ಧದ ತನಿಖೆ ವಿಸ್ತರಿಸಿದ ಐಟಿ ಇಲಾಖೆ: ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ!
ಬಾಲಿವುಡ್ ನಟ, ಸಮಾಜಸೇವಕ ಸೋನು ಸೂದ್ ಅವರ ವಿರುದ್ಧದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ತನಿಖೆಯನ್ನು ವಿಸ್ತರಿಸಿದ್ದು, ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಕಾಫಿ ಡೇ ಸ್ಥಾಪಕ ಸಿದ್ದಾರ್ಥ್ ಸಾವು: ಖಾಸಗಿ ಷೇರು ಹೂಡಿಕೆದಾರರು, ಐಟಿ ಇಲಾಖೆಗೆ ಕ್ಲೀನ್ ಚಿಟ್
ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ಸಾವಿನ ಸುಮಾರು ಒಂದು ವರ್ಷದ ನಂತರ , ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್ (ಸಿಡಿಇಎಲ್) ನೇಮಕ ಮಾಡಿದ ತನಿಖಾ ಸಮಿತಿಯುಖಾಸಗಿ ಷೇರು ಹೂಡಿಕೆದಾರರಿಗೆ ಮತ್ತು ಅವರ ಕೊನೆಯ ಪತ್ರದಲ್ಲಿ ಹೆಸರಿಸಲಾದ ಆದಾಯ ತೆರಿಗೆ ಇಲಾಖೆಗೆ ವರ್ಚುವಲ್ ಕ್ಲೀನ್ ಚಿಟ್ ನೀಡಿದೆ.

ಜಯಲಲಿತಾ ಪರಮಾಪ್ತೆ ವಿಕೆ ಶಶಿಕಲಾಗೆ ಸೇರಿದ 1600 ಕೋಟಿ ರೂ. ಬೇನಾಮಿ ಆಸ್ತಿ ಮುಟ್ಟುಗೋಲು
ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತ ಅವರ ಪರಮಾಪ್ತ ಗೆಳತಿ ವಿ ಕೆ ಶಶಿಕಲಾ ಅವರಿಗೆ ಸೇರಿದ 1600 ಕೋಟಿ ರೂ. ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

