ರಾಜ್ಯತೆರಿಗೆ ಮೊತ್ತ 80 ಲಕ್ಷದಿಂದ 30 ಲಕ್ಷ ರೂ ಗೆ ಇಳಿಸಲು ಲಂಚ: IT ಅಧಿಕಾರಿ, ಚಾರ್ಟರ್ಡ್ ಅಕೌಂಟೆಂಟ್ಗೆ 3 ವರ್ಷ ಜೈಲು ಶಿಕ್ಷೆ..!
ಬೆಂಗಳೂರಿನ ಆದಾಯ ತೆರಿಗೆ ಕಚೇರಿಯ ವಾರ್ಡ್ 4(3)ರಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗರಾಜ್, ತೆರಿಗೆದಾರ ಎ.ಕೆ. ಹಲೀಂ ಅವರ ತೆರಿಗೆಗೆ ಒಳಪಡುವ ಆದಾಯವನ್ನು ರೂ.80 ಲಕ್ಷದಿಂದ ರೂ.30 ಲಕ್ಷಕ್ಕೆ ಇಳಿಸುವುದಕ್ಕಾಗಿ ರೂ.20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.