ರಾಜ್ಯ21 ಐಟಿ ಪಾರ್ಕ್ಗಳಿಗೆ ಕಾವೇರಿ ನೀರು ಪೂರೈಸಲು ಸಿದ್ಧ: BWSSB
ಮಹದೇವಪುರ ಮತ್ತು ಸುತ್ತಮುತ್ತಲಿನ 21 ಐಟಿ ಪಾರ್ಕ್ಗಳಿಗೆ ಕಾವೇರಿ ನೀರು ಪೂರೈಸಲು ಸಿದ್ಧರಿದ್ದೇವೆಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ಬುಧವಾರ ಹೇಳಿದರು.