IT rade

ಪಿಎ ಆತ್ಮಹತ್ಯೆ ಕುರಿತು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದ್ದು ಹೀಗೆ
ರಮೇಶ್‌ಗೆ ಧೈರ್ಯ ಹೇಳಿ ಸಮಾಧಾನ ಮಾಡಿ ಕಳುಹಿಸಿದ್ದೆ. ಆದರೆ, ಆತ ಆತ್ಮಹತ್ಯೆ ಏಕೆ ಮಾಡಿಕೊಂಡನೋ ಗೊತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಮ್ಮ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಸಚಿವ ಡಿಕೆಶಿಗೆ ಬಿಗ್ ರಿಲೀಫ್, ಮೂರು ಪ್ರಕರಣಗಳಲ್ಲಿ ಕ್ಲೀನ್ ಚಿಟ್!
ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ನಾವು ಕಾನೂನಾತ್ಮಕವಾಗಿ ಡಿಕೆಶಿ ಜತೆಗಿದ್ದೇವೆ: ಕುಮಾರಸ್ವಾಮಿ
ನಾವು ಕಾನೂನಾತ್ಮಕವಾಗಿ ಡಿಕೆ ಶಿವಕುಮಾರ್ ಜತೆಗಿದ್ದೇವೆ. ಅವರೇಕೆ ರಾಜೀನಾಮೆ ನಿಡಬೇಕು? ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

