ರಾಜ್ಯಕಾಂಗ್ರೆಸ್ ಪಕ್ಷದ ಪ್ರಚಾರ ನಿರ್ವಹಣಾ ಸಂಸ್ಥೆ ಸೇರಿದಂತೆ ಎರಡು ಕಂಪೆನಿಗಳ ಮೇಲೆ ಐಟಿ ದಾಳಿ: ರಾಜಕೀಯ ಎಂದು ಆರೋಪಿಸಿದ ಡಿ ಕೆ ಶಿವಕುಮಾರ್
ಐಟಿ ಸಿಟಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ತ್ಯಾಜ್ಯ ಮತ್ತು ಡಿಜಿಟಲ್ ಮಾರ್ಕೆಟಿಂಗ್ ನ ಹಲವು ಕಂಪೆನಿಗಳ ಮೇಲೆ ಕಳೆದ ವಾರ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯ ನಡೆಸಿ ದಾಖಲೆರಹಿತ ಸುಮಾರು 7 ಕೋಟಿ ರೂಪಾಯಿ ಹೂಡಿಕೆಯನ್ನು ಪತ್ತೆ ಹಚ್ಚಿದ್ದಲ್ಲದೆ ಸುಮಾರು 70 ಕೋಟಿ ರೂಪಾಯಿಗಳ ಬೋಗಸ್ ವೆಚ್ಚಗಳನ್ನು ಸಹ ಪತ್ತೆಹಚ್ಚಿತ್ತು.