IT raid

ಮಾಜಿ ಡಿಸಿಎಂ ಪರಮೇಶ್ವರ್ ಮನೆಯಲ್ಲಿ 2ನೇ ದಿನವೂ ಮುಂದುವರಿದ ಐಟಿ ದಾಳಿ
ರಾಜ್ಯ

ಮಾಜಿ ಡಿಸಿಎಂ ಪರಮೇಶ್ವರ್ ಮನೆಯಲ್ಲಿ 2ನೇ ದಿನವೂ ಮುಂದುವರಿದ ಐಟಿ ದಾಳಿ

ತೆರಿಗೆ ವಂಚನೆ, ಸಿದ್ದಾರ್ಥ ವೈದ್ಯ ಕಾಲೇಜಿನಲ್ಲಿ ನಿಯಮಬಾಹಿರ ಸೀಟು ಹಂಚಿಕೆ ಅಥವಾ ಮಾರಾಟ ಆರೋಪ ಸಂಬಂಧ ಎರಡನೇ ದಿನವೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಸದಾಶಿವನಗರದ ಮನೆ ಮತ್ತು ಅವರ ಅಣ್ಣನ ಮಗ ಆನಂದ್ ಮನೆಯಲ್ಲಿಯೂ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಉಪಚುನಾವಣೆ ಸಮೀಪಿಸುತ್ತಿರುವಾಗಲೇ ಐಟಿ ದಾಳಿ: ಇದು ದ್ವೇಷ ರಾಜಕಾರಣ- ಕಾಂಗ್ರೆಸ್
ರಾಜ್ಯ

ಉಪಚುನಾವಣೆ ಸಮೀಪಿಸುತ್ತಿರುವಾಗಲೇ ಐಟಿ ದಾಳಿ: ಇದು ದ್ವೇಷ ರಾಜಕಾರಣ- ಕಾಂಗ್ರೆಸ್

ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ಐಟಿ ದಾಳಿ ಬಗ್ಗೆ ಗೊತ್ತಿರಲಿಲ್ಲ, ತಪ್ಪಿದ್ದರೆ ಸರಿಪಡಿಸಿಕೊಳ್ಳುತ್ತೇನೆ: ಜಿ ಪರಮೇಶ್ವರ್
ರಾಜ್ಯ

ಐಟಿ ದಾಳಿ ಬಗ್ಗೆ ಗೊತ್ತಿರಲಿಲ್ಲ, ತಪ್ಪಿದ್ದರೆ ಸರಿಪಡಿಸಿಕೊಳ್ಳುತ್ತೇನೆ: ಜಿ ಪರಮೇಶ್ವರ್

ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ಇರಲಿಲ್ಲ. ನಮ್ಮಿಂದ ತಪ್ಪುಗಳಾಗಿದ್ದರೆ, ಅದನ್ನು ಸರಿಪಡಿಸಿಕೊಳ್ಳಲು ಸಿದ್ಧ ಎಂದು ಮಾಜಿ ಉಪಮುಖ್ಯಮಂತ್ರಿ ಜಿ,ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ. 

ಮಂಗಳೂರು: ಎರಡು ಪ್ರಸಿದ್ದ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ
ರಾಜ್ಯ

ಮಂಗಳೂರು: ಎರಡು ಪ್ರಸಿದ್ದ ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ

ಮಂಗಳೂರಲ್ಲಿ ಎರಡು ಜನಪ್ರಿಯ ಜ್ಯುವೆಲ್ಲರಿ ಮಳಿಗೆಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ

ಹುಬ್ಬಳ್ಳಿಯಲ್ಲಿ ಸಿಎಂ ಕುಮಾರಸ್ವಾಮಿ ತಂಗಿದ್ದ ಹೊಟೇಲ್ ಮೇಲೆ ಐಟಿ ದಾಳಿ
ರಾಜ್ಯ

ಹುಬ್ಬಳ್ಳಿಯಲ್ಲಿ ಸಿಎಂ ಕುಮಾರಸ್ವಾಮಿ ತಂಗಿದ್ದ ಹೊಟೇಲ್ ಮೇಲೆ ಐಟಿ ದಾಳಿ

ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಂಗಿದ್ದ ಹೊಟೇಲ್ ಮೇಲೆ ಆದಾಯ ತೆರಿಗೆ ...

ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ವಿವಾದ, ಎಚ್ ಡಿಕೆ ವಿರುದ್ಧದ ದೂರನ್ನು ಪೊಲೀಸ್‌ ಠಾಣೆಗೆ ವರ್ಗಾಯಿಸಿದ ನ್ಯಾಯಾಲಯ
ರಾಜ್ಯ

ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ವಿವಾದ, ಎಚ್ ಡಿಕೆ ವಿರುದ್ಧದ ದೂರನ್ನು ಪೊಲೀಸ್‌ ಠಾಣೆಗೆ ವರ್ಗಾಯಿಸಿದ ನ್ಯಾಯಾಲಯ

ಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ದೂರನ್ನು ನ್ಯಾಯಾಲಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಕಾರಿನ ಸ್ಟೆಪ್ನಿ ಟಯರ್‌ನಲ್ಲಿ ಸಿಕ್ಕ 2.30 ಕೋಟಿ ಹಣ ನನ್ನದೇ:  ಮಾಜಿ ಶಾಸಕ ಅಪ್ಪಾಜಿಗೌಡ
ಕರ್ನಾಟಕ

ಕಾರಿನ ಸ್ಟೆಪ್ನಿ ಟಯರ್‌ನಲ್ಲಿ ಸಿಕ್ಕ 2.30 ಕೋಟಿ ಹಣ ನನ್ನದೇ: ಮಾಜಿ ಶಾಸಕ ಅಪ್ಪಾಜಿಗೌಡ

ಐಟಿ ದಾಳಿ ವೇಳೆ ಕಾರಿನ ಸ್ಟೆಪ್ನಿ ಟಯರ್‌ನಲ್ಲಿ ಸಿಕ್ಕ 2.30 ಕೋಟಿ ರುಪಾಯಿ ಹಣ ನನ್ನದೇ ಎಂದು ಮಾಜಿ ಶಾಸಕ, ಜೆಡಿಎಸ್ ಮಾಜಿ ಮುಖಂಡ ಅಪ್ಪಾಜಿಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಐಟಿ ದಾಳಿ: ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿ 2.30 ಕೋಟಿ ರೂ. ಪತ್ತೆ!
ರಾಜ್ಯ

ಐಟಿ ದಾಳಿ: ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿ 2.30 ಕೋಟಿ ರೂ. ಪತ್ತೆ!

ಏಪ್ರಿಲ್ 23ರಂದು ರಾಜ್ಯದ 14 ಜಿಲ್ಲೆಗಳ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಈ ಮಧ್ಯೆ ಐಟಿ ಅಧಿಕಾರಿಗಳು ಸಹ ಹಲವು ಕಡೆ...

ಚುನಾವಣಾ ಹೊಸ್ತಿಲಲ್ಲಿ ಐಟಿ ದಾಳಿ: ಜೆಡಿಎಸ್ ಗೆ ಕಂಟಕವಾಯ್ತು ಆಡಿಯೋ ಸಂಭಾಷಣೆ!
ಕರ್ನಾಟಕ

ಚುನಾವಣಾ ಹೊಸ್ತಿಲಲ್ಲಿ ಐಟಿ ದಾಳಿ: ಜೆಡಿಎಸ್ ಗೆ ಕಂಟಕವಾಯ್ತು ಆಡಿಯೋ ಸಂಭಾಷಣೆ!

ಮಂಡ್ಯದಲ್ಲಿ ಜೆಡಿಎಸ್ ನಿಂದ ಹಣ ಹಂಚಿಕೆ ವಿಚಾರವಾಗಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಪುತ್ರ ಚೇತನ್‌ಗೌಡ ಮತ್ತು ಜೆಡಿಎಸ್‌ ಮಾಜಿ ಮುಖಂಡ ...