IT raid

ಸಚಿವ ಸಿ.ಎಸ್ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ: ಸುಮಲತಾ ಹೇಳಿದ್ದೇನು?
ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಮತ್ತು ಅವರ ಆಪ್ತ ಸಂಬಂಧಿಕರ ಮೇಲೆ ನಡೆದ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ...

ಐಟಿ ದಾಳಿ ರಾಜಕೀಯ ಪ್ರೇರಿತ, ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ದೋಸ್ತಿ ನಾಯಕರ ವಾಗ್ದಾಳಿ
ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಂತೆಯೇ ಸಚಿವರು ಹಾಗೂ ಅವರ ಬೆಂಬಲಿಗರ ನಿವಾಸಗಳ ಮೇಲೆ...

ಬಿಜೆಪಿ ವಿಶ್ವದಲ್ಲೇ ಅತ್ಯಂತ ಹೇಡಿ ಪಕ್ಷ: ಐಟಿ ದಾಳಿ ಕುರಿತು ಸಿದ್ದರಾಮಯ್ಯ ಟ್ವೀಟ್
ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಜೆಡಿಎಸ್ ಬೆಂಬಲಿಗರು ಹಾಗೂ ಕೆಲ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದಕ್ಕೆ ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹಿಂಸೆಗೆ ಪ್ರಚೋದಿಸುವುದು ದುರಾದೃಷ್ಟಕರ: ಐಟಿ ಇಲಾಖೆ ತಿರುಗೇಟು
ನಾವು ಯಾವುದೇ ಶಾಸಕ ಅಥವಾ ಸಂಸದರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ, ಕಾನೂನು ಅಡಿಯಲ್ಲಿ ಮಾಡಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ...

ಹಾಸನದಲ್ಲಿ ಸಚಿವ ರೇವಣ್ಣ ಆಪ್ತರ ಮನೆಗಳ ಮೇಲೂ ಐಟಿ ದಾಳಿ!
ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಮೈಸೂರು, ಮಂಡ್ಯ ಅಷ್ಟೇ ಅಲ್ಲ, ಬೆಂಗಳೂರಿನಲ್ಲೂ ಐಟಿ ದಾಳಿ!
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ದೋಸ್ತಿ ಸರ್ಕಾರದ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮೈಸೂರು, ಮಂಡ್ಯ ಅಷ್ಟೇ ಅಲ್ಲದೇ ಬೆಂಗಳೂರಿನ ಹಲವು ಉಧ್ಯಮಿಗಳ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿದೆ.

ಐಟಿ ದಾಳಿಯ ಶಂಕೆ ಇತ್ತು, ಆದರೆ ಆತಂಕವಿಲ್ಲ. ಎಲ್ಲ ದಾಖಲೆಗಳೂ ಸರಿಯಾಗಿವೆ: ಸಚಿವ ಪುಟ್ಟರಾಜು
ಇದು ರಾಜಕೀಯ ಪ್ರೇರಿತ ಐಟಿ ದಾಳಿಯಾಗಿದ್ದು, ಐಟಿ ದಾಳಿಯ ಕುರಿತು ಮೊದಲೇ ಶಂಕೆ ಇತ್ತು.. ಆದರೂ ಇದಕ್ಕೆ ಹೆದರುವ ಅಗತ್ಯವಿಲ್ಲ ಎಲ್ಲ ದಾಖಲೆಗಳೂ ಸರಿಯಾಗಿವೆ ಎಂದು ಸಚಿವ ಸಿಎಸ್ ಪುಟ್ಟರಾಜು ಹೇಳಿದ್ದಾರೆ.

ದೋಸ್ತಿ ನಾಯಕರಿಗೆ ಐಟಿ ಶಾಕ್, ಸಚಿವ ಸಿಎಸ್ ಪುಟ್ಟರಾಜು ಆಪ್ತರ ನಿವಾಸದ ಮೇಲೆ ಐಟಿ ದಾಳಿ
ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಹಾಗೂ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಅವರ ಸಂಬಂಧಿಕರ ನಿವಾಸದ ಮೇಲೆ...

ಐಟಿ ದಾಳಿ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಸಚಿವರ ಆಪ್ತನ ರೂಂನಲ್ಲಿ ಕೋಟಿ ಕೋಟಿ ಹಣ!
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದರೆ ಇತ್ತ ಐಟಿ ಅಧಿಕಾರಿಗಳು ಅಕ್ರಮದಲ್ಲಿ ತೊಡಗಿರುವವ ಬೆನ್ನಿಗೆ ಬಿದ್ದಿದ್ದಾರೆ.

