IT raid

ಐಟಿ ದಾಳಿ ವೇಳೆ 2 ಕೋಟಿ ಅಕ್ರಮ ಹಣ ಪತ್ತೆ: ಎಎಪಿ ಶಾಸಕನ ಬಂಧನ
ದೇಶ

ಐಟಿ ದಾಳಿ ವೇಳೆ 2 ಕೋಟಿ ಅಕ್ರಮ ಹಣ ಪತ್ತೆ: ಎಎಪಿ ಶಾಸಕನ ಬಂಧನ

ಐಟಿ ದಾಳಿ ವೇಳೆ 2 ಕೋಟಿ ರುಪಾಯಿ ಅಕ್ರಮ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ(ಎಎಪಿ) ಶಾಸಕ ನರೇಶ್ ಬಾಲ್ಯನ್ ರನ್ನು ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ದೊಡ್ಡ ಬಂಡೆಯೊಂದರ ಬೆಣಚುಕಲ್ಲು ನಾನು, ಚಿಕ್ಕ ಅಳಿಲಿನಷ್ಟು ತಪ್ಪು ಮಾಡಿದ್ದೇನೆ: ಸುದೀಪ್
ಸಿನಿಮಾ ಸುದ್ದಿ

ದೊಡ್ಡ ಬಂಡೆಯೊಂದರ ಬೆಣಚುಕಲ್ಲು ನಾನು, ಚಿಕ್ಕ ಅಳಿಲಿನಷ್ಟು ತಪ್ಪು ಮಾಡಿದ್ದೇನೆ: ಸುದೀಪ್

ಐಟಿ ದಾಳಿ ಎಂದರೆ ದೊಡ್ಡ ಬಂಡೆ ಇದ್ದಹಾಗೆ, ಅದರಲ್ಲಿ ನಾನೊಂದು ಬೆಣಚುಕಲ್ಲು. ನಾನು ಚಿಕ್ಕ ಅಳಿಲಿನಷ್ಟು ತಪ್ಪು ಮಾಡಿದ್ದು ನಿಜ, ಮುಂದೆ ಇಂತಹದು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ.....

ನಟ ಯಶ್ ಆಡಿಟರ್ಸ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ
ರಾಜ್ಯ

ನಟ ಯಶ್ ಆಡಿಟರ್ಸ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ

ಈ ಹಿಂದೆ ನಟ ನಿರ್ಮಾಪಕರ ಮನೆ ಕಚೇರಿಗಳ ಮೇಲೆ ದಾಳಿ ಮಾಡಿ ಶಾಕ್ ಕೊಟ್ಟಿದ್ದ ಆದಾಯ ತೆರಿಗೆ ಅಧಿಕಾರಿಗಳು ಇದೀಗ ನಟ ನಿರ್ಮಾಪಕರ ಆಡಿಟರ್ ಗಳ ಕಚೇರಿಗಳ ಮೇಲೂ ದಾಳಿ ಮಾಡಿದ್ದಾರೆ.

ಒಂದು ಮಾಧ್ಯಮದಿಂದ  ಟಾರ್ಗೆಟ್, ರಾಕಿಂಗ್ ಸ್ಟಾರ್ ಯಶ್ ಗರಂ!
ಸಿನಿಮಾ ಸುದ್ದಿ

ಒಂದು ಮಾಧ್ಯಮದಿಂದ ಟಾರ್ಗೆಟ್, ರಾಕಿಂಗ್ ಸ್ಟಾರ್ ಯಶ್ ಗರಂ!

ಒಂದು ಮಾಧ್ಯಮದಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ರಾಕಿಂಗ್ ಸ್ಟಾರ್ ಯಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್‍ವುಡ್ ಐಟಿ ದಾಳಿ: 11 ಕೋಟಿ ರು. ಆಸ್ತಿ ಜಪ್ತಿ, 109 ಕೋಟಿ ಮೌಲ್ಯದ ಅಘೋಷಿತ ಆಸ್ತಿ ಪತ್ತೆ
ಸಿನಿಮಾ ಸುದ್ದಿ

ಸ್ಯಾಂಡಲ್‍ವುಡ್ ಐಟಿ ದಾಳಿ: 11 ಕೋಟಿ ರು. ಆಸ್ತಿ ಜಪ್ತಿ, 109 ಕೋಟಿ ಮೌಲ್ಯದ ಅಘೋಷಿತ ಆಸ್ತಿ ಪತ್ತೆ

ಸ್ಯಾಂಡಲ್‌ಪುಡ್‌ ನಾಲ್ವರು ಖ್ಯಾತ ನಟರ ಹಾಗೂ ನಿರ್ಮಾಪಕರ ಮನೆ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ....

ಸ್ಯಾಂಡಲ್ ವುಡ್ ಸ್ಟಾರ್ ಗಳ ಮನೆ ಮೇಲೆ ಐಟಿದಾಳಿ, ಶನಿವಾರವೂ ಮುಂದುವರಿದ ಪರಿಶೀಲನೆ
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಸ್ಟಾರ್ ಗಳ ಮನೆ ಮೇಲೆ ಐಟಿದಾಳಿ, ಶನಿವಾರವೂ ಮುಂದುವರಿದ ಪರಿಶೀಲನೆ

ಸ್ಯಾಂಡಲ್‍ ವುಡ್ ನ ನಟ ನಿರ್ಮಾಪಕರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರೆಗೆ ಅಧಿಕಾರಿಗಳ ದಾಳಿ ಸತತ ಮೂರನೇ ದಿನವೂ...

ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿದ್ದೇನೆ: ಪುನೀತ್ ರಾಜ್ ಕುಮಾರ್
ಸಿನಿಮಾ ಸುದ್ದಿ

ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿದ್ದೇನೆ: ಪುನೀತ್ ರಾಜ್ ಕುಮಾರ್

ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಪರಿಶೋಧನೆ ಮುಗಿದ ...

ಸ್ಯಾಂಡಲ್ ವುಡ್ ಐಟಿ ದಾಳಿ ಹಿಂದಿನ ನಿಜವಾದ ಕಾರಣ ಬಿಚ್ಚಿಟ್ಟ ವಿತರಕ ಪ್ರಶಾಂತ್ ಸಂಬರ್ಗಿ!
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಐಟಿ ದಾಳಿ ಹಿಂದಿನ ನಿಜವಾದ ಕಾರಣ ಬಿಚ್ಚಿಟ್ಟ ವಿತರಕ ಪ್ರಶಾಂತ್ ಸಂಬರ್ಗಿ!

ಆದಾಯ ತೆರಿಗೆ ಅಧಿಕಾರಿಗಳ ದಾಳಿಗೆ ಕನ್ನಡ ಚಿತ್ರರಂಗದ ಓರ್ವ ಪ್ರಮುಖ ಚಿತ್ರ ವಿತರಕ ಕಾರಣ ಎಂದು ಖ್ಯಾತ ವಕೀಲ, ಉದ್ಯಮಿ ಹಾಗೂ ವಿತರಕ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಐಟಿ ಅಧಿಕಾರಿಗಳ ಶೋಧ ಅಂತ್ಯ: ಆಕ್ರೋಶಗೊಂಡ ರಾಕಿ ಭಾಯ್ ಹೇಳಿದ್ದೇನು?
ಸಿನಿಮಾ ಸುದ್ದಿ

ಐಟಿ ಅಧಿಕಾರಿಗಳ ಶೋಧ ಅಂತ್ಯ: ಆಕ್ರೋಶಗೊಂಡ ರಾಕಿ ಭಾಯ್ ಹೇಳಿದ್ದೇನು?

ಅಂತೂ ಮೂರು ದಿನಗಳ ಶೋಧದ ಬಳಿಕ ಆದಾಯ ತೆರಿಗೆ ಅಧಿಕಾರಿಗಳು ರಾಕಿಂಗ್ ಸ್ಟಾರ್ ಯಶ್ ಮನೆಯಿಂದ ಹೊರಹೋಗಿದ್ದು ಈ ಸಂಬಂಧ ಯಶ್ ಮಾತನಾಡಿದ್ದಾರೆ.