IT raid

ಐಟಿ ದಾಳಿ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಎದುರು ಮಾತನಾಡಿದ ಡಿಕೆ ಶಿವಕುಮಾರ್ ಹೇಳಿದ್ದೇನು?
ಅದಾಯ ತೆರಿಗೆ ಅಧಿಕಾರಿಗಳ ದಾಳಿ ಬಳಿಕ ಸತತ ನಾಲ್ಕು ದಿನಗಳ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳ ಎದುರು ಪ್ರತ್ಯಕ್ಷರಾದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು, ಸಚಿವರ ಭೇಟಿಯಾಗಿ, ಬಳಿಕ ನಾನು ನಂಬಿದ ದೇವರ ಮೊರೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಐಟಿ ಅಧಿಕಾರಿಗಳಿಗೆ ರಕ್ಷಣೆ ನೀಡಿ: ರಾಜ್ಯ ಸರ್ಕಾರದ ವಿರುದ್ಧ ಐಟಿ ಡಿಜಿ ಗರಂ!
ಕಳೆದ ಮೂರು ದಿನಗಳಿಂದ ಸಚಿವ ಡಿಕೆ ಶಿವಕುಮಾರ್ ನಿವಾಸದಲ್ಲಿ ಠಿಕಾಣಿ ಹೂಡಿ ದಾಖಲೆಗಳ ಶೋಧ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ರಕ್ಷಣೆ ನೀಡಿ ಎಂದು ಐಟಿ ಡಿಜಿ ಬಾಲಕೃಷ್ಣನ್ ಅವರು ಹೇಳಿದ್ದಾರೆ.

ಅರ್ಧ ಎಕರೆಯಲ್ಲಿ ಮನೆ, 16 ಲಾಕರ್ ನಲ್ಲಿ ಅಪಾರ ಪ್ರಮಾಣದ ಚಿನ್ನ!
ಇಂಧನ ಡಿಕೆ ಶಿವಕುಮಾರ್ ಅವರ ಆಪ್ತ ಹಾಗೂ ಉದ್ಯಮಿ ಸುನಿಲ್ ಕುಮಾರ್ ಶರ್ಮಾ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಗರದ ಎನ್ ಆರ್ ಕಾಲೋನಿಯಲ್ಲಿರುವ ಅವರ ಬೃಹತಚ್ ಬಂಗಲೆ ಮೇಲೆ ದಾಳಿ ಮಾಡಿದ್ದಾರೆ.

"ಪವರ್" ಸ್ಟ್ರೋಕ್: ಡಿಕೆ ಶಿವಕುಮಾರ್ ಅನುಮಾನಾಸ್ಪದ ಉದ್ಯಮ, ಬ್ಯಾಂಕ್ ಖಾತೆ ಸ್ಥಗಿತ?
ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ನಡೆದಿದ್ದ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮತ್ತು ಶೋಧ ಕಾರ್ಯಾಚರಣೆ ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆಗೊಳಪಡಿಸಿದ್ದಾರೆ.

ಐಟಿ ತನಿಖೆಗೆ ಇಡಿ ಸಾಥ್ ನೀಡಿದ್ರೆ ಡಿ ಕೆ ಶಿವಕುಮಾರ್ ಬಂಧನ ಸಾಧ್ಯತೆ
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಮೂರನೇ ದಿನವಾದ ಶುಕ್ರವಾರವೂ ಮುಂದುವರೆದಿದ್ದು, ಕರ್ನಾಟಕದ....

ಸಿದ್ದರಾಮಯ್ಯ, ಮೋದಿ ಸೇರಿ ಎಲ್ಲರಿಂದಲೂ ನನ್ನ ಮಗನ ವಿರುದ್ಧ ಪಿತೂರಿ: ಡಿಕೆಶಿ ತಾಯಿ ಆಕ್ರೋಶ
ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ನಡೆದ ಐಟಿ ದಾಳಿಯ ಬಗ್ಗೆ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ನನ್ನ ಮಗನನ್ನ ಟಾರ್ಗೆಟ್ ಮಾಡಿದ್ದಾರೆ..

ಐಟಿ ದಾಳಿ: ಡಿಕೆ ಶಿವಕುಮಾರ್ ಬಿಪಿ ಸ್ವಲ್ಪ ಹೆಚ್ಚಾಗಿದೆ ಅಷ್ಟೇ- ಡಿಕೆ ಸುರೇಶ್
ಆದಾಯ ತೆರಿಗೆ ದಾಳಿಯಿಂದಾಗಿ ಕಳೆದ ಎರಡು ದಿನಗಳಿಂದ ಸರಿಯಾಗಿ ನಿದ್ರಿಸದ ಕಾರಣ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ರಕ್ತ ಒತ್ತಡ ಹೆಚ್ಚಾಗಿದೆ ಎಂದು...

ರಾಜಕಾರಣಿಗಳ ಮೇಲಿನ ಐಟಿ ದಾಳಿಗೆ ನಟ ಉಪೇಂದ್ರ ಹೇಳಿದ್ದೇನು ಗೊತ್ತಾ!
ರಾಜ್ಯದ ಇಂಧನ ಸಚಿವ ಡಿಕೆ ಶಿವಕುಮಾರ್ ಮನೆಯ ಮೇಲೆ ಕಳೆದ ಮೂರು ದಿನಗಳಿಂದ ಐಟಿ ದಾಳಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಯಾರ ಹೆಸರನ್ನು ಉಲ್ಲೇಖಿಸಿದೇ...

ನಾನು ಐಟಿ ದಾಳಿ ವಿರುದ್ಧವಿಲ್ಲ, ಆದರೆ, ದಾಳಿ ನಡೆಸಿರುವ ಸಮಯ, ಉದ್ದೇಶ ಸರಿಯಿಲ್ಲ: ಸಿಎಂ ಸಿದ್ದರಾಮಯ್ಯ
ನಾನು ಐಟಿ ದಾಳಿಯ ವಿರುದ್ಧವಿಲ್ಲ. ಆದರೆ, ದಾಳಿ ನಡೆಸಿರುವ ಸಮಯ ಹಾಗೂ ಉದ್ದೇಶ ಸರಿಯಿಲ್ಲ. ಪ್ರಸ್ತುತ ನಡೆಸಲಾಗಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ...

