IT raid

ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!
ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಚೆನ್ನೈ: ನಟಿ ರಾಧಿಕಾ ಅವರ ರಡಾನ್ ಮೀಡಿಯಾ ನೆಟ್ ವರ್ಕ್ ಹಾಗೂ ಮನೆ ಮೇಲೆ ಐಟಿ ದಾಳಿ
ನಟ, ರಾಜಕಾರಣಿ ಶರತ್ ಕುಮಾರ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆಸಿದ ನಾಲ್ಕೆ ದಿನಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ...

ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಬಿಜೆಪಿ ಆಗ್ರಹ
ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಮಣಿಯುತ್ತಿಲ್ಲ ಎಂದು ಪ್ರತಿಭಟಿಸಿ ಬಿಜೆಪಿ ಶಾಸಕರು ಜಗದೀಶ...

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ಐಟಿ ದಾಳಿ ಏಕೆ: ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಮಾತ್ರವೇ ತೆರಿಗೆ ಇಲಾಖೆ ದಾಳಿ ಮತ್ತು ಬಂಧನಗಳು ನಡೆಯುತ್ತಿವೆ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ...

ನನ್ನ ಮನೆಯಲ್ಲಿ ಕೇವಲ 5 ಲಕ್ಷ ಸಿಕ್ಕಿದ್ದರೂ, ನಾನು ಅಧಿಕಾರ ತ್ಯಜಿಸುತ್ತೇನೆ: ಜಾರಕಿಹೊಳಿ ಸವಾಲು
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನನ್ನ ಮನೆ ಮೇಲೆ ದಾಳಿ ನಡೆಸಿದಾಗ 41 ಲಕ್ಷ ನಗದು ಪತ್ತೆಹಚ್ಚಿದ್ದಾರೆ ಎಂಬ ವರದಿಗಳ ಬಗ್ಗೆ ಕಿಡಿಕಾರಿರುವ ಸಚಿವ...

ಐಟಿ ದಾಳಿ ಎಫೆಕ್ಟ್: ಸಚಿವ ರಮೇಶ್ ಜಾರಕಿಹೊಳಿಗೆ ಕೊಕ್? ಸತೀಶ್ ಗೆ ಸ್ಥಾನ ಸಾಧ್ಯತೆ
ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ...

ಐಟಿ ದಾಳಿ ಪ್ರಕರಣ: ರಮೇಶ್, ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ವಿವರಣೆ ಕೇಳಿದ ಪರಮೇಶ್ವರ್
162 ಕೋಟಿ ರು. ಬೇನಾಮಿ ಆಸ್ತಿ ಪ್ರಕರಣ ಸಂಬಂಧ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿ ಹೊಳಿ ಹಾಗೂ ಪ್ರದೇಶ ಕಾಂಗ್ರೆಸ್ ಮಹಿಳಾ ರಾಜ್ಯ ಅಧ್ಯಕ್ಷೆ...

ಹಣ ಹೂಡಿಕೆ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ: ಐಟಿ ಇಲಾಖೆ
ನೋಟು ನಿಷೇಧದ ನಂತರ ಹಲವು ಕ್ಷೇತ್ರಗಳಲ್ಲಿ ಹಣ ಹೂಡಿಕೆ ಬಗ್ಗೆ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ...

ಬೆಳಗಾವಿಯಲ್ಲಿ ಐಟಿ ದಾಳಿ; ಕಾಂಗ್ರೆಸ್ ಮುಖಂಡರ ಮನೆಯಲ್ಲಿ ದಾಖಲೆ ಪರಿಶೀಲನೆ
ಪ್ರಮುಖ ಬೆಳವಣಿಗೆಯಲ್ಲಿ ಬೆಳಗಾವಿಯಲ್ಲಿರುವ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಆದಾಯ ತೆರಿಗೆ ಆಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

