IT raid

ಹುಬ್ಬಳ್ಳಿ: ಖಾಸಗಿ ರಿಯಲ್ ಎಸ್ಟೇಟ್ ಡೆವಲಪರ್ ನಿವಾಸ-ಕಚೇರಿ ಮೇಲೆ ಐಟಿ ದಾಳಿ
ರಾಜ್ಯ

ಹುಬ್ಬಳ್ಳಿ: ಖಾಸಗಿ ರಿಯಲ್ ಎಸ್ಟೇಟ್ ಡೆವಲಪರ್ ನಿವಾಸ-ಕಚೇರಿ ಮೇಲೆ ಐಟಿ ದಾಳಿ

ನಿನ್ನೆ ಸೋಮವಾರವಷ್ಟೇ ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿದ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಅಧಿಕಾರಿಗಳನ್ನು ದಂಗುಬಡಿಸಿತ್ತು. 

ಬೆಳ್ತಂಗಡಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಗಂಗಾಧರ ಗೌಡ ನಿವಾಸದ ಮೇಲೆ ಐಟಿ ದಾಳಿ
ರಾಜ್ಯ

ಬೆಳ್ತಂಗಡಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಗಂಗಾಧರ ಗೌಡ ನಿವಾಸದ ಮೇಲೆ ಐಟಿ ದಾಳಿ

ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಅವರ ಎರಡು ವಸತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿದೆ.

ಚಿತ್ರದುರ್ಗ: ಎಚ್.ಡಿ ರೇವಣ್ಣ ಆಪ್ತ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ
ರಾಜ್ಯ

ಚಿತ್ರದುರ್ಗ: ಎಚ್.ಡಿ ರೇವಣ್ಣ ಆಪ್ತ, ಹಿರಿಯೂರು ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

ಕಾವೇರಿದ ಚುನಾವಣೆಯ ವಾತಾವರಣದಲ್ಲಿ ಇರುವ ಜೆಡಿಎಸ್ ಅಭ್ಯರ್ಥಿಯೊಬ್ಬರಿಗೆ ಆದಾಯ ತೆರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಐಟಿ ಅಧಿಕಾರಿಗಳ ತಂಡ ಅಭ್ಯರ್ಥಿಯ ಮನೆ ಮೇಲೆ ದಾಳಿ ಮಾಡಿದ್ದಾರೆ.

ಐಟಿ ದಾಳಿ ವೇಳೆ ಸಾವಿರಾರು ವೋಟರ್ ಐಡಿ ಪತ್ತೆ: ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲು
ರಾಜ್ಯ

ಐಟಿ ದಾಳಿ ವೇಳೆ ಸಾವಿರಾರು ವೋಟರ್ ಐಡಿ ಪತ್ತೆ: ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲು

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ
ರಾಜ್ಯ

ಬೆಂಗಳೂರು: ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕ, ಉದ್ಯಮಿ ಕೆಜಿಎಫ್ ಬಾಬು ಯಾನೆ ಯುಸೂಫ್ ಶರೀಫ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್ ಹೊಸ ಬಾಂಬ್
ರಾಜಕೀಯ

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್ ಹೊಸ ಬಾಂಬ್

ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. 

ಮಂಗಳೂರು: ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿ ಮೇಲೆ ಐಟಿ ದಾಳಿ
ರಾಜ್ಯ

ಮಂಗಳೂರು: ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿ ಮೇಲೆ ಐಟಿ ದಾಳಿ

ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ಅವರ 2 ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾಸನ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ದಾಳಿ ಬೆನ್ನಲ್ಲೇ ದಾವಣಗೆರೆಯ ಶಿವ ಸಹಕಾರಿ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳಿಂದ ತಪಾಸಣೆ
ರಾಜ್ಯ

ಹಾಸನ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ದಾಳಿ ಬೆನ್ನಲ್ಲೇ ದಾವಣಗೆರೆಯ ಶಿವ ಸಹಕಾರಿ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳಿಂದ ತಪಾಸಣೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಸನದ ಹೆಚ್ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ ಬೆನ್ನಲ್ಲೇ ದಾವಣಗೆರೆ ನಗರದ ಚಾಮರಾಜಪೇಟೆ ಸರ್ಕಲ್ ನಲ್ಲಿರುವ ಪ್ರತಿಷ್ಠಿತ ಶಿವ ಸಹಕಾರಿ ಬ್ಯಾಂಕ್ ಮೇಲೆ ಹುಬ್ಬಳ್ಳಿ ಮೂಲದ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 

'ದಳ'ಪತಿಗಳಿಗೆ ಶಾಕ್; ಹಾಸನ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ
ರಾಜ್ಯ

'ದಳ'ಪತಿಗಳಿಗೆ ಶಾಕ್; ಹಾಸನ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

ಮಹತ್ವದ ಬೆಳವಣಿಗೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಹಾಸನದ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.