IT raid

ಡ್ರೈ ಫ್ರೂಟ್ಸ್ ಟ್ರೆಡರ್ಸ್ ಮೇಲೆ ಐಟಿ ದಾಳಿ, 200 ಕೋಟಿಗೂ ಅಧಿಕ ಲೆಕ್ಕವಿಲ್ಲದ ಆದಾಯ ಪತ್ತೆ!
ಆದಾಯ ತೆರಿಗೆ ಇಲಾಖೆಯು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ಡ್ರೈ ಫ್ರೂಟ್ಸ್ ವ್ಯಾಪಾರದಲ್ಲಿ ತೊಡಗಿರುವ ಜನರ ಮೇಲೆ ದಾಳಿ ನಡೆಸಿದ ನಂತರ 200 ಕೋಟಿ ರೂ.ಗೂ ಅಧಿಕ ಲೆಕ್ಕವಿಲ್ಲದ ಆದಾಯವನ್ನು ಪತ್ತೆ ಮಾಡಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಶುಕ್ರವಾರ ತಿಳಿಸಿದೆ.

ಹೆಚ್.ಡಿ. ಕುಮಾರಸ್ವಾಮಿ ಲಾಟರಿ ಸಿಎಂ: ರೇಣುಕಾಚಾರ್ಯ ಲೇವಡಿ
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.

4 ದಿನಂದಿಂದ ಸತತ ಐಟಿ ದಾಳಿ, ಇನ್ನೂ ಕೆಲವರಿಗೆ ನಡುಕ ಶುರು..!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ಆಪ್ತರ ಮೇಲೆಯೇ ಏಕೆ ಐಟಿ ದಾಳಿ, ಇದರ ಹಿಂದೆ ರಾಜಕೀಯ ಇರುವಂತೆ ಕಾಣುತ್ತಿದೆ: ಸಿದ್ದರಾಮಯ್ಯ
ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಐಟಿ ದಾಳಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಆಪ್ತನ ಮೇಲೆ ಐಟಿ ದಾಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಒಳಸಂಚು ನಡೆದಿದೆಯೇ?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿಷ್ಠಾವಂತರ ಜೊತೆ ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದು ಊಹಾಪೋಹ ಕೇಳಿಬರುತ್ತಿರುವುದರ ಮಧ್ಯೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಿನ್ನೆ ಅವರ ನಿಷ್ಠಾವಂತ ಎ ಉಮೇಶ್ ನಿವಾಸ ಮೇಲೆ ದಾಳಿಯಾಗಿದೆ.

ಐಟಿ ದಾಳಿ: ಸಿಎಂ ಬೊಮ್ಮಾಯಿ ಆಪ್ತ ಸಹಾಯಕ ಹುದ್ದೆ ಹಿಂಪಡೆತ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಉಮೇಶ್ ಬಿಎಂಟಿಸಿಗೆ ವಾಪಸ್?
ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಪ್ತ ಎ ಉಮೇಶ್ ಅವರ ಸೇವೆಯನ್ನು ಹಿಂಪಡೆಯಲಾಗಿದೆ.

ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಆರು ಕಡೆ ಐಟಿ ದಾಳಿ
ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನ್ಯೂಸ್ ಲಾಂಡ್ರಿ, ನ್ಯೂಸ್ ಕ್ಲಿಕ್ ಆನ್ ಲೈನ್ ಪತ್ರಿಕಾ ಕಚೇರಿಯಲ್ಲಿ ಐಟಿ ಕಾರ್ಯಾಚರಣೆ
ನ್ಯೂಸ್ ಲಾಂಡ್ರಿ ಮತ್ತು ನ್ಯೂಸ್ ಕ್ಲಿಕ್ ಕೇಂದ್ರ ಬಿಜೆಪಿ ಸರ್ಕಾರ ನೀತಿಗಳನ್ನು ಕಟುವಾಗಿ ವಿರೋಧಿಸುತ್ತಾ ಬಂದಿದ್ದವು. ಅಲ್ಲದೆ ಸದಾ ಸರ್ಕಾರದ ಪರ ಬ್ಯಾಟಿಂಗ್ ಮಾಡುತ್ತಿದ್ದ ಹಿಂಬಾಲಕರನ್ನು ಲೇವಡಿ ಮಾಡಿದ್ದವು.

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಐಟಿ ಶಾಕ್: ಚಾಮರಾಜಪೇಟೆ ಶಾಸಕರ ಮನೆ ಮೇಲೆ ದಾಳಿ, ಪರಿಶೀಲನೆ
ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

