IT Raids

ಬೆಂಗಳೂರಿನಲ್ಲಿ IT ದಾಳಿ: ಬಿಲ್ಡರ್, ಉದ್ಯಮಿಗಳ ಮನೆ, ಕಚೇರಿ ಸೇರಿ ಹಲವೆಡೆ ಶೋಧ
ಕತ್ರಿಗುಪ್ಪೆಯ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ

ಚುನಾವಣೆಯ ಸಮಯದಲ್ಲಿ ಕೇವಲ ಪ್ರತಿಪಕ್ಷಗಳ ವಿರುದ್ಧ ಐಟಿ, ಇಡಿ ದಾಳಿ ನ್ಯಾಯಸಮ್ಮತವಲ್ಲ: ತಜ್ಞರ ಅಭಿಪ್ರಾಯ
ಕೇವಲ ಪ್ರತಿಪಕ್ಷಗಳ ನಾಯಕರ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸುವುದು ಮತ್ತು ವಶಪಡಿಸಿಕೊಳ್ಳುವುದು ನ್ಯಾಯಸಮ್ಮತವಲ್ಲ ಎಂದು ತಜ್ಞರು ಹೇಳಿದ್ದಾರೆ.

ಧಾರವಾಡದಲ್ಲಿ ಐಟಿ ದಾಳಿ: ಒಂದೇ ಫ್ಲ್ಯಾಟ್ನಲ್ಲಿ 18 ಕೋಟಿ ರೂ. ಹಣ ಜಪ್ತಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಜಪ್ತಿ ಮಾಡಿದ್ದಾರೆ.
ಕೋಲಾರ: ಕೆವಿ ಗೌತಮ್ ಕೈ ಅಭ್ಯರ್ಥಿ; ಏ.3ಕ್ಕೆ ಸುಮಲತಾ ನಿರ್ಧಾರ, ಬಿಲ್ಡರ್ಸ್, ಡಿಕೆಶಿಗೆ ಐಟಿ ಶಾಕ್: ಈ ದಿನದ ಸುದ್ದಿ ಮುಖ್ಯಾಂಶಗಳು 30-03-2024
ಕೋಲಾರ ಮೀಸಲು ಲೋಕಸಭೆ ಕ್ಷೇತ್ರದಿಂದ ಬೆಂಗಳೂರಿನ ಮಾಜಿ ಮೇಯರ್ ಕೆ.ಸಿ.ವಿಜಯಕುಮಾರ್ ಪುತ್ರ ಕೆ.ವಿ.ಗೌತಮ್ ಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಿಸಿದೆ.

ಕೇಜ್ರಿವಾಲ್ ಬಂಧನ ಬೆನ್ನಲ್ಲೇ AAP ಪಕ್ಷದ ಶಾಸಕ ಗುಲಾಬ್ ಯಾದವ್ಗೆ ಸಂಬಂಧಿಸಿದ ಮನೆಗಳ ಮೇಲೆ ಐಟಿ ದಾಳಿ!
ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆಯು ಇಂದು ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಯಾದವ್ ಮತ್ತು ಇತರ ಕೆಲವರ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ಈ ಮಾಹಿತಿ ನೀಡಿವೆ.

ಧೀರಜ್ ಸಾಹು ಮೇಲೆ ಐಟಿ ದಾಳಿ: ಕೇಂದ್ರವು ಕಾಂಗ್ರೆಸ್ ನಾಯಕರನ್ನೇ ಏಕೆ ಗುರಿಯಾಗಿಸಿಕೊಂಡಿದೆ; ಸಿದ್ದರಾಮಯ್ಯ
ಜಾರ್ಖಂಡ್ನ ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ 200 ಕೋಟಿ ರೂ. ಗೂ ಅಧಿಕ ಲೆಕ್ಕಕ್ಕೆ ಸಿಗದಷ್ಟು ನಗದು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ, ಕೇಂದ್ರವು ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದೆ ಹೊರತು ಬಿಜೆಪಿಯನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಆದಾಯ ತೆರಿಗೆ ದಾಳಿಯಲ್ಲಿ 50 ಕೋಟಿ ರೂ. ಪತ್ತೆ; ಹಣವನ್ನು ಎಣಿಸಲಾಗದೆ ಕೆಟ್ಟು ಹೋದ ಎಣಿಕೆ ಯಂತ್ರಗಳು!
ಆದಾಯ ತೆರಿಗೆ ಇಲಾಖೆ ತಂಡವು ಒಡಿಶಾ ಮತ್ತು ಜಾರ್ಖಂಡ್ನಲ್ಲಿರುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ ಕಂಪನಿಗೆ ಸಂಬಂಧಿಸಿದ ಆವರಣದಲ್ಲಿ ಅಪಾರ ಪ್ರಮಾಣದ ನೋಟುಗಳ ಬಂಡಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ರೈಡ್ ರಾಜಕಾರಣ: ಪಂಚರಾಜ್ಯ ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಐಟಿ-ಇಡಿ ದಾಳಿ ನಡೆಸುತ್ತಿದೆ- ಸಿದ್ದರಾಮಯ್ಯ
ಮುಂಬರುವ ಪಂಚರಾಜ್ಯಗಳ ಚುನಾವಣೆಯ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ- ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಐಟಿ-ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬಳ್ಳಾರಿ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಚಿವ ಬಿ ಶ್ರೀರಾಮುಲು
ಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸೋಮವಾರ ಹೇಳಿದ್ದಾರೆ,

