ಭಾರತದ ಮಾಹಿತಿ ತಂತ್ರಜ್ಞಾನ ಸೇವಾ ಉದ್ಯಮ ವಲಯದಲ್ಲಿ ಈ ವರ್ಷ ಯಾವುದೇ ನೇಮಕಾತಿ ನಡೆಯುವುದಿಲ್ಲ ಎಂದು ಐಟಿ ಉದ್ಯಮದ ಹಿರಿಯರಲ್ಲಿ ಒಬ್ಬರಾದ ಟಿ ವಿ ಮೋಹನ್ದಾಸ್ ಪೈ ಹೇಳಿದ್ದಾರೆ.