Italy

ಜಿ7 ಶೃಂಗಸಭೆ: ಝೆಲೆನ್ಸ್ಕಿ, ಮ್ಯಾಕ್ರನ್, ರಿಷಿ ಸುನಕ್ ಭೇಟಿಯಾದ ಪ್ರಧಾನಿ ಮೋದಿ
ಇಟಲಿಯ ಅಪುಲಿಯಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು. ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದರು.

ಇಟಲಿಯಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ
ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನಾ ಇಟಲಿಯಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.

ಜಿ7 ಶೃಂಗಸಭೆ: ಪ್ರಧಾನಿ ಮೋದಿ ನಾಳೆ ಇಟಲಿಗೆ ಪ್ರಯಾಣ
ಜೂನ್ 14 ರಂದು ನಡೆಯಲಿರುವ 50ನೇ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ಪ್ರಧಾನಮಂತ್ರಿಯ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ನಾಳೆ ಇಟಲಿಯ ಅಪುಲಿಯಾಕ್ಕೆ ತೆರಳಲಿದ್ದಾರೆ.

'ಹೊಂದಾಣಿಕೆಯ ಸಮಸ್ಯೆ ಇದೆ': ಇಸ್ಲಾಂಗೆ ಯೂರೋಪ್ ನಲ್ಲಿ ಜಾಗವಿಲ್ಲ: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಇಸ್ಲಾಮಿಕ್ ಸಂಸ್ಕೃತಿಗೂ ಮತ್ತು ಯೂರೋಪಿಯನ್ ನಾಗರೀಕತೆಗೂ ಹೊಂದಾಣಿಕೆಯ ಸಮಸ್ಯೆ ಇದ್ದು, ಇಸ್ಲಾಂಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ.

ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆ: ಒನ್ ಬೆಲ್ಟ್ ಯೋಜನೆಯಿಂದ ಇಟಲಿ ನಿರ್ಗಮನ
ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆಯಾಗಿದ್ದು, ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮಹತ್ವಾಕಾಂಕ್ಷಿ ಯೋಜನೆ ಒನ್ ಬೆಲ್ಟ್‌ನಿಂದ ಇಟಲಿ ದೇಶ ಹೊರಬಿದ್ದಿದೆ.

ಪತ್ರಕರ್ತ ಪತಿಯಿಂದ ಬೇರ್ಪಟ್ಟ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಶುಕ್ರವಾರ ತಮ್ಮ ಪತ್ರಕರ್ತ ಪತಿ ಆಂಡ್ರಿಯಾ ಗಿಯಾಂಬ್ರುನೊ ಅವರಿಂದ ತಾವು ಬೇರ್ಪಟ್ಟಿರುವುದಾಗಿ ಹೇಳಿದ್ದಾರೆ.

ಇಟಲಿ: ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ, ಅಪಾಯದಿಂದ ಪಾರು; ವೃದ್ಧ ದಂಪತಿ ಸಾವು
ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಜಿ20 ಶೃಂಗಸಭೆ: ಬೆಲ್ಟ್ ಅಂಡ್ ರೋಡ್ ಪ್ರಾಜೆಕ್ಟ್ ನಿಂದ ಹೊರಬಿದ್ದ ಇಟಲಿ, ಚೀನಾಕ್ಕೆ ಹೊಡೆತ!
ಜಿ20 ಶೃಂಗಸಭೆಯ ಮೊದಲ ದಿನ ಭಾರತ ಯೂರೋಪ್ ಇಕನಾಮಿಕ್ ಕಾರಿಡಾರ್ಗೆ ಎಂಒಯುಗೆ ಸಹಿಹಾಕಿದ ಬೆನ್ನಲ್ಲೇ ಇಟಲಿ ದೇಶ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್‌ನಿಂದ ಹೊರಬೀಳಲು ನಿರ್ಧರಿಸಿದೆ.

ಇಟಲಿ: 24 ವರ್ಷಗಳ ಅವಧಿಯಲ್ಲಿ 20 ವರ್ಷ ರಜೆ ಪಡೆದ ಶಿಕ್ಷಕಿಗೆ "ಅತ್ಯಂತ ಕೆಟ್ಟ ಉದ್ಯೋಗಿ" ಪಟ್ಟ!
ಇಟಲಿಯಲ್ಲಿ 24 ವರ್ಷಗಳ ಅವಧಿಯಲ್ಲಿ 20 ವರ್ಷ ರಜೆ ಪಡೆದ ಶಿಕ್ಷಕಿಯನ್ನು ಅತ್ಯಂತ ಕೆಟ್ಟ ಉದ್ಯೋಗಿ ಎಂದು ಘೋಷಿಸಲಾಗಿದೆ.

