Italy

ಇಟಲಿ ಆತಿಥ್ಯದ ಜಿ20 ಸಭೆಯಲ್ಲಿ ಹವಾಮಾನ ಬದಲಾವಣೆ ತಡೆ ಮೂಲ ಮಂತ್ರ: ರಷ್ಯಾ, ಚೀನಾ ನಾಯಕರು ಪಾಲ್ಗೊಳ್ಳುತ್ತಿಲ್ಲ
ಜಿ20 ಶೃಂಗಸಭೆಯು ಇಟಲಿಯ ರೋಮ್‌ನಲ್ಲಿ ಅಕ್ಟೋಬರ್ 30 ಮತ್ತು 31 ರಂದು ನಡೆಯಲಿದೆ ಮತ್ತು ಹವಾಮಾನ ಬದಲಾವಣೆ, ಅಫ್ಘಾನಿಸ್ತಾನ ಮತ್ತು ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ.

ತಾಲಿಬಾನಿ ಬಿಜೆಪಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ: ಇಟಲಿ ಭೇಟಿಗೆ ಅನುಮತಿ ನಿರಾಕರಿಸಿದ ಕೇಂದ್ರದ ವಿರುದ್ಧ ಮಮತಾ ಆಕ್ರೋಶ
ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಕ್ಟೋಬರ್‌ನಲ್ಲಿ ಇಟಲಿಯಲ್ಲಿ ನಡೆಯಲಿರುವ ವಿಶ್ವ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ.

20 ಮಹಡಿಗಳ ಗಗನಚುಂಬಿ ಕಟ್ಟಡ ಉರಿಯುತ್ತಿದೆ ನೋಡಾ...: ವೈರಲ್ ವಿಡಿಯೊ
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಟ್ಟಡದ ಒಂದೊಂದು ಕೋಣೆಯ ಬಾಗಿಲನ್ನೂ ತಟ್ಟಿ ಯಾರೊಬ್ಬರೂ ಕಟ್ಟಡದಲ್ಲಿ ಸಿಲುಕಿಕೊಂಡಿಲ್ಲ ಎನ್ನುವುದನ್ನು ಖಚಿತ ಪಡಿಸಿಕೊಂಡಿದ್ದಾರೆ

ಯುರೋ 2020: ಪೆನಾಲ್ಟಿಯಲ್ಲಿ 3-2 ಗೋಲು ಗಳಿಸಿ ಇಂಗ್ಲೆಂಡ್ ಮಣಿಸಿದ ಇಟಲಿ 2ನೇ ಬಾರಿಗೆ ಯುರೋಪಿಯನ್ ಚಾಂಪಿಯನ್
ಭಾನುವಾರ ತಡರಾತ್ರಿ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆದ ಇಟಲಿ ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಯೂರೋ ಕಪ್ ಫುಟ್ಬಾಲ್ ಫೈನಲ್ ನಲ್ಲಿ ಪೆನಾಲ್ಟಿಗಳ ನಂತರದಲ್ಲಿ ಇಂಗ್ಲೆಂಡ್ ತಂಡವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಇಟಲಿ ಯುಇಎಫ್‌ಎ ಯುರೋಪಿಯನ್ ಫುಟ್‌ಬಾಲ್ ಚಾಂಪಿಯನ್‌ಶಿಪ್ ಗೆದ್ದಿತು,

ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪತ್ತೆ, ಇಟಲಿ ಹಿಂದಿಕ್ಕಿ 6ನೇ ಸ್ಥಾನಕ್ಕೆ ಜಿಗಿದ ಭಾರತ!
ದಿನದಿಂದ ದಿನಕ್ಕೆ ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಟಲಿಯನ್ನು ಹಿಂದಿಕ್ಕಿದ ಭಾರತ ಇದೀಗ 6ನೇ ಸ್ಥಾನಕ್ಕೆ ಜಿಗಿದಿದೆ.

ಮೊದಲ ಬಾರಿಗೆ ಇಟಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಇಳಿಮುಖ
ಮಾರಕ ಕೊರೋನಾ ವೈರಸ್ ಗೆ ತತ್ತರಿಸಿ ಹೋಗಿದ್ದ ಪ್ರವಾಸಿಗರ ನೆಚ್ಚಿನ ತಾಣ ಇಟಲಿಯಲ್ಲಿ ಇದೀಗ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಬಾರಿಗೆ ಇಳಿಕೆ ಕಂಡುಬಂದಿದೆ.

ಭಾರತದ ವೈರಸ್ ಚೀನಾ, ಇಟಲಿಯದ್ದಕ್ಕಿಂತಲೂ ಹೆಚ್ಚು ಅಪಾಯಕಾರಿ: ನೇಪಾಳ ಪ್ರಧಾನಿ ಕೆಪಿ ಒಲಿ
ಅತ್ತ ಕೊರೋನಾ ವೈರಸ್ ಹರಡಲು ಚೀನಾವೇ ಕಾರಣ, ಅದರಿಂದಾಗಿಯೇ ತಮ್ಮ ದೇಶಕ್ಕೆ ಇಂದು ಈ ದುಸ್ಥಿತಿ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ವಿರುದ್ಧ ಕಿಡಿ ಕಾರುತ್ತಿದ್ದರೆ ಇತ್ತ ನೇಪಾಳ ಪ್ರಧಾನಿ ಭಾರತದ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ.

ವಿಶ್ವವನ್ನೇ ಬೆಚ್ಚಿ ಬೀಳಿಸುತ್ತಿದೆ ಕೊರೋನಾ ತೀವ್ರತೆ: ಸೋಂಕಿತರ ಸಂಖ್ಯೆ 21.5 ಲಕ್ಷಕ್ಕೆ ಏರಿಕೆ, ಸಾವಿನ ಸಂಖ್ಯೆ 143,844ಕ್ಕೆ ಏರಿಕೆ
ಚೀನಾದಲ್ಲಿ ಹುಟ್ಟಿ ವಿಶ್ವದ 200ಕ್ಕೂ ಹೆಚ್ಚು ದೇಶಗಳನ್ನು ವ್ಯಾಪಿಸಿ ಸಾವಿನ ಬಲೆಯನ್ನೇ ಬೀಸಿರುವ ಮಹಾಮಾರಿ ಕೊರೋನಾ ವೈರಸ್ ಸೋಂಕು ದಿನೇ ದಿನೇ ಆದೆಷ್ಟು ವೇಗದಲ್ಲಿ ಹರಡುತ್ತಿದೆ ಎಂಬುದಕ್ಕೆ ಇದೀಗ ಮತ್ತೊಂದು ಉದಾಹರಣೆ ಲಭಿಸಿದೆ.

ಇಟಲಿಯಲ್ಲಿ ಮತ್ತೆ ಕೊರೋನಾ ಅಬ್ಬರ, ಒಂದೇ ದಿನ ಅಲ್ಲಿ 619 ಸೋಂಕಿತರ ಸಾವು, ಸಾವಿನ ಸಂಖ್ಯೆ 19,468ಕ್ಕೆ ಏರಿಕೆ
ಪ್ರವಾಸಿಗರ ಸ್ವರ್ಗ ಇಟಲಿಯಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 2000ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ಗಂಟೆಗಳಲ್ಲಿ 619 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಇಟಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 20 ಸಾವಿರದತ್ತ ದಾಪುಗಾಲಿರಿಸಿದೆ.

