ದೆಹಲಿಯ ಲೋಧಿ ರಸ್ತೆಯಲ್ಲಿರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಫೋರ್ಸ್ನ ಪ್ರಧಾನ ಕಚೇರಿಯಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.