ದೇಶಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್, ಏಳು ಐಟಿಬಿಪಿ ಸಿಬ್ಬಂದಿ ಸಾವು, 32 ಮಂದಿಗೆ ಗಾಯ
ಅಮರನಾಥ ಯಾತ್ರೆಯ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯ ಬಸ್ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಆಳವಾದ ಕಂದಕಕ್ಕೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಏಳು ಐಟಿಬಿಪಿ ಯೋಧರು ಹುತಾತ್ಮರಾಗಿದ್ದಾರೆ...