ರಾಜ್ಯಐಟಿಬಿಟಿ ಸಹಭಾಗಿತ್ವದಲ್ಲಿ 'ಸೈಬರ್ಸ್ಪೇರ್ ಸೆಂಟರ್ ಫಾರ್ ಎಕ್ಸ್ಲೆನ್ಸ್' ಕೇಂದ್ರ ರಚಿಸಲು ಚಿಂತನೆ: ಗೃಹ ಸಚಿವ
ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್ಸ್ಪೇರ್ ಸೆಂಟರ್ ಫಾರ್ ಎಕ್ಸ್ಲೆನ್ಸ್ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.