ರಾಜ್ಯಬೆಂಗಳೂರಲ್ಲಿ ಮುಂದುವರೆದ ಮಳೆ ಆರ್ಭಟ; ಬುಧವಾರ ಸಂಜೆ ಸಾಫ್ಟ್ ವೇರ್ ಕಂಪನಿಗಳ ಜೊತೆ ಸಭೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರವೂ ಮಳೆ ಆರ್ಭಟ ಮುಂದುವರೆದಿದ್ದು, ಕಂಡು ಕೇಳರಿಯದ ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್...