ದೇಶರೂಪದರ್ಶಿಗೆ ಕಳಪೆ ಮಟ್ಟದ ಕೇಶ ವಿನ್ಯಾಸ: 2 ಕೋಟಿ ರೂ. ಪರಿಹಾರ ನೀಡಲು ಐಟಿಸಿ ಮೌರ್ಯ ಸಲೂನ್ ಗೆ ಆದೇಶ
ಐಟಿಸಿ ಮೌರ್ಯ ಸಲೂನ್ ನಿಂದ ತರಬೇತಿ ಪಡೆದ ಸಿಬ್ಬಂದಿ ಮಾಡಿದ ಕಳಪೆ ಮಟ್ಟದ ಕೇಶ ವಿನ್ಯಾಸದಿಂದ ಟಾಪ್ ಮಾಡೆಲ್ ಆಗುವ ಕನಸು ಭಗ್ನಗೊಂಡ ಮಹಿಳೆಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.