ದೇಶಸಚಿವೆ ವಿರುದ್ಧ ಅಗೌರವವಾಗಿ ಮಾತನಾಡಿಲ್ಲ, ಬಿಜೆಪಿ ನಾಯಕರು ತಪ್ಪಾಗಿ ಬಿಂಬಿಸುತ್ತಿದ್ದಾರೆ: ಕಮಲ್ ನಾಥ್
ಸಚಿವೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.