ರಾಜ್ಯಐಟಿಐಗಳಿಗೆ ಕೈಗಾರಿಕೋದ್ಯಮಿಗಳನ್ನೊಳಗೊಂಡ ಸಲಹಾ ಸಮಿತಿ ರಚನೆ: ಮುಖ್ಯಮಂತ್ರಿ ಸೂಚನೆ
ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸಲಹಾ ಸಮಿತಿ ರಚಿಸಿ, ಕೈಗಾರಿಕಾ ವಲಯದ ತಜ್ಞರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.