ಸಾರ್ವಜನಿಕ ಆಸ್ತಿಗಳಾದ ಸರ್ಕಾರಿ ಬಸ್ಸುಗಳ ರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೆಎಸ್ಆರ್ಟಿಸಿ ಆರಂಭಿಸಿರುವ ‘ಇದು ನನ್ನ ಬಸ್’ ಎಂಬ ಅಭಿಯಾನಕ್ಕೆ ಮಂಗಳಾವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು...