ವಿದೇಶಸಿಂಧೂ ಜಲ ಒಪ್ಪಂದ: ಪ್ರವಾಹದ ಬಗ್ಗೆ ಭಾರತ ಮಾಹಿತಿ ಹಂಚಿಕೊಂಡರೂ ತಪ್ಪದ ದೂರು! ಪಾಕಿಸ್ತಾನ ಹೇಳೋದೇನು?
ಇಸ್ಲಾಮಾಬಾದ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್, ಸಿಂಧೂ ಜಲ ಒಪ್ಪಂದಕ್ಕೆ (IWT)ಭಾರತ ಸಂಪೂರ್ಣವಾಗಿ ಬದ್ಧವಾಗಿರಬೇಕು ಎಂದು ಒತ್ತಾಯಿಸಿದರು.