J. C. Madhu Swamy

ಸಚಿವ ಮಾಧುಸ್ವಾಮಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು
ರಾಜ್ಯ

ಸಚಿವ ಮಾಧುಸ್ವಾಮಿಗೆ ಕೊರೋನಾ ದೃಢ, ಆಸ್ಪತ್ರೆಗೆ ದಾಖಲು

ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರೌಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಚಿವರು ಇಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಕೊರೋನಾ ನಿಯಂತ್ರಣಕ್ಕೆ 8 ವಲಯ ವಿಂಗಡಣೆ: ವಯಲಕ್ಕೆ ಓರ್ವ ಸಚಿವರ ಉಸ್ತುವಾರಿ
ರಾಜ್ಯ

ಬೆಂಗಳೂರು ಕೊರೋನಾ ನಿಯಂತ್ರಣಕ್ಕೆ 8 ವಲಯ ವಿಂಗಡಣೆ: ವಯಲಕ್ಕೆ ಓರ್ವ ಸಚಿವರ ಉಸ್ತುವಾರಿ

ಕೊರೊನಾ ನಿಯಂತ್ರಣ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ವಲಯ ರಚನೆ ಮಾಡಿ ಒಬ್ಬೊಬ್ಬ ಸಚಿವರಿಗೆ ಒಂದೊಂದು ವಲಯದ ಉಸ್ತುವಾರಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ.

5 ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸುವ ನೂತನ ಜವಳಿ ನೀತಿ ಜಾರಿ
ರಾಜ್ಯ

5 ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸುವ ನೂತನ ಜವಳಿ ನೀತಿ ಜಾರಿ

 ಜವಳಿ ಉದ್ಯಮವನ್ನು ಮತ್ತಷ್ಟು ಉತ್ತೇಜಿಸಲು ಹಾಗೂ ನಿರುದ್ಯೋಗ ನಿವಾರಿಸಲು ರಾಜ್ಯ ಸರ್ಕಾರ ನೂತನ ಜವಳಿ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.