J C Madhuswamy

ಯಾವನ್ರೀ ಗೃಹ ಸಚಿವ ದೇವೇಗೌಡರ ಕುಟುಂಬವನ್ನು ಪೇಟಿಎಂ ಅಂತಾನೆ; ನೀವು ಬಾಯಿಗೆ ಬಂದಂತೆ ಬೊಗಳಿದ್ದೀರಿ: ಸದನದಲ್ಲಿ ಎಚ್ ಡಿಕೆ- ಮಾಧುಸ್ವಾಮಿ ವಾರ್!
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತು ಮುಂದುವರೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವನ್ರೀ ಗೃಹ ಸಚಿವ ಮಂಡ್ಯಕ್ಕೆ ಬಂದು ದೇವೇಗೌಡರ ಕುಟುಂಬ ಎಟಿಎಂ ಇದ್ದಂತೆ ಎಂದು ಹೇಳಿಕೆ ನೀಡುತ್ತಾನೆ.

ಮಾಧುಸ್ವಾಮಿ ಆಡಿಯೋ ವೈರಲ್: ಎಲ್ಲವೂ ಸರಿಯಿದೆ, ಏನೂ ತೊಂದರೆಯಿಲ್ಲ ಎಂದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರು ಬದಲಾಗ್ತಾರೆಂದು ಕಾಂಗ್ರೆಸ್ ಕಿಚ್ಚು ಹೊತ್ತಿಸಿದ ಬೆನ್ನಲ್ಲೇ ಸಚಿವರಾದ ಜೆ. ಮಾಧುಸ್ವಾಮಿಯವರ ಆಡಿಯೋ ಸ್ವಪಕ್ಷದಲ್ಲೇ ಕಿಡಿ ಹೊತ್ತಿಸಿದೆ ಮತ್ತು ಬೊಮ್ಮಾಯಿ ಸರ್ಕಾರಕ್ಕೆ...

ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿ
ಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಮತಾಂತರಗೊಂಡ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾತಿ ಸೌಲಭ್ಯ ಇಲ್ಲ- ಮಾಧುಸ್ವಾಮಿ
ಜನವರಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನ ಸಂದರ್ಭದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಮಂಡಿಸಲಿದ್ದು, ಬಲವಂತದಿಂದ ಮತಾಂತರ ತಡೆಗೆ ಕಾನೂನನ್ನು ಜಾರಿಗೆ ತರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಶನಿವಾರ ಹೇಳಿದರು.

ಮತಾಂತರ ಕಾಯ್ದೆ ಚರ್ಚೆ: ಸಿದ್ದರಾಮಯ್ಯ, ಮಾಧುಸ್ವಾಮಿ ನಡುವೆ ವಾಗ್ವಾದ; ಆಗ ಅನುಮೋದನೆ ಈಗ ವಿರೋಧ ಸರಿಯಲ್ಲ ಎಂದ ಯಡಿಯೂರಪ್ಪ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ಗುರುವಾರ ಮತಾಂತರ ನಿಷೇಧ ಕಾಯ್ದೆ(Anti conversion bill) ಮೇಲಿನ ಚರ್ಚೆ ಕಾವೇರಿದೆ.

ಸೆಪ್ಟೆಂಬರ್ 13 ರಿಂದ 24 ರವರೆಗೆ 10 ದಿನ ಕಾಲ ವಿಧಾನಮಂಡಲ ಅಧಿವೇಶನ: ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳು ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಳೆ ಮರು ಕಲಾಪ: ಸರ್ಕಾರದಿಂದ ರಾಜ್ಯಪಾಲರಿಗೆ ಮನವಿ
ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ರಾಜ್ಯ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸಿದೆ.

ರಾಜ್ಯದಲ್ಲಿ ಮೇ 3ರವರೆಗೆ ಲಾಕ್ಡೌನ್ ವಿಸ್ತರಣೆ, ಯಾವುದೇ ವಿನಾಯಿತಿ ಇಲ್ಲ: ಕಾನೂನು ಸಚಿವ ಮಾಧುಸ್ವಾಮಿ
ರಾಜ್ಯದಲ್ಲಿ ಕೋವಿಡ್ -19 ಲಾಕ್ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಕೆಪಿಎಸ್ ಸಿಯ ಎ ಮತ್ತು ಬಿ ದರ್ಜೆಯ ಆಯ್ದ ಹುದ್ದೆಗಳಿಗೆ ಸಂದರ್ಶನ ಇಲ್ಲ: ಸಚಿವ ಮಾಧುಸ್ವಾಮಿ
ಎ ಮತ್ತು ಬಿ ದರ್ಜೆಯ ವೈದ್ಯ ಹಾಗೂ ಇಂಜಿನಿಯರ್ ನಂತಹ ಆಯ್ದ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸುತ್ತಿದ್ದ ಸಂದರ್ಶನವನ್ನು ರದ್ದುಪಡಿಸಲು ಸಚಿವ ಸಂಪುಟ ತೀರ್ಮಾನಿಸಿದೆ.

